Featured

ರಾಜ್ಯದಲ್ಲಿ ಕೊರೊನಾ ಅಬ್ಬರ : ಇಂದು ಹೊಸ ಮಾರ್ಗಸೂಚಿ ಬಿಡುಗಡೆ : ಸಚಿವ ಸುಧಾಕರ್​-Vishwanews24

ಕೊರೊನಾ ಅಬ್ಬರ : ಇಂದು ಹೊಸ ಮಾರ್ಗಸೂಚಿ ಬಿಡುಗಡೆ : ಸಚಿವ ಸುಧಾಕರ್​-Vishwanews24

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಇಂದು ಮಧ್ಯಾಹ್ನದೊಳಗೆ ಹೊಸ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಸಿಎಂ ಜೊತೆಗೆ ಮಾತುಕತೆ ನಡೆಸಿ ಹೊಸ ಮಾರ್ಗಸೂಚಿ ಪ್ರಕಟಿಸುವ ಕುರಿತು ಚರ್ಚಿಸಲಾಗಿದೆ. ಇಂದು ಮಧ್ಯಾಹ್ನದೊಳಗೆ ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ಸಿಡಿ ಪ್ರಕರಣ : ಅನಾರೋಗ್ಯದ ಹಿನ್ನೆಲೆ ; ಎಸ್‌ಐಟಿ ವಿಚಾರಣೆಗೆ ಗೈರಾದ ರಮೇಶ್‌ ಜಾರಕಿಹೊಳಿ -Vishwanews24

ಇನ್ನು ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಿದ್ದರೂ ಜನರು ಕೋವಿಡ್ ಮಾರ್ಗಸೂಚಿ ಪಾಲಿಸುತ್ತಿಲ್ಲ. ಸಿನಿಮಾ, ಮಾರ್ಕೆಟ್ ಬಳಿ ಅನಗತ್ಯವಾಗಿ ಜನರು ಸೇರುತ್ತಿದ್ದಾರೆ. ಇದರಿಂದ ಕೊರೊನಾ ವೈರಸ್ ಹೆಚ್ಚಾಗುವ ಸಾಧ್ಯತೆ ಇದೆ. ಪ್ರಮಾಣ ಹೆಚ್ಚಾದ್ರೆ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತದೆ ಎಂದರು.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪಿಎಂ ಕಾರ್ಯದರ್ಶಿ ಜೊತೆ ಸಿಎಸ್ ಸಭೆ ನಡೆಸುತ್ತಿದ್ದಾರೆ. ಮಧ್ಯಾಹ್ನದ ವೇಳೆಗೆ ಮಾರ್ಗಸೂಚಿ ಹೊರಬರಲಿದೆ ಎಂದು ಹೇಳಿದ್ದಾರೆ.

ಕೊರೋನಾ ಪಾಸಿಟಿವ್ ಹಿನ್ನೆಲೆ: ಸಚಿನ್ ತೆಂಡುಲ್ಕರ್ ಆಸ್ಪತ್ರೆಗೆ ದಾಖಲು -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

12 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

21 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

21 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

21 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

21 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago