ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ಹೀಗಾಗಿ ಕೊರೊನಾ ಸೋಂಕು ಹೆಚ್ಚಾಗಿರುವ ಕೇರಳ ಮತ್ತು ಮಹಾರಾಷ್ಟ್ರದಿಂದ ಬೆಂಗಳೂರಿಗೆ ಬರುವವರಿಗೆ ತಕ್ಷಣದಿಂದ ಆರ್ ಟಿಪಿಸಿಆರ್ ವರದಿ ಕಡ್ಡಾಯ ಮಾಡಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಪಾಲಿಕೆ ಆಯುಕ್ತ ಗೌರವ್ ಗುಪ್ತ ಅವರು, ಕೇರಳ ಮತ್ತು ಮಹಾರಾಷ್ಟ್ರದಿಂದ ಬೆಂಗಳೂರಿಗೆ ಬರುವವರಿಗೆ ಆರ್ ಟಿಪಿಸಿಆರ್ ವರದಿ ಕಡ್ಡಾಯ ಮಾಡಲಾಗಿದೆ. ಕೋವಿಡ್ 19 ಪರೀಕ್ಷೆ ವರದಿ ಇಲ್ಲದೆ ಬೆಂಗಳೂರಿಗೆ ಬರುವ ಪ್ರಯಾಣಿಕರನ್ನು ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣಗಳಲ್ಲಿಯೇ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುಉವುದು. ನೆಗೆಟಿವ್ ವರದಿ ಕೈ ಸೇರುವವರೆಗೂ ಅವರು ಮನೆಯಲ್ಲಿಯೇ ಕ್ವಾರಂಟೈನ್ ಇರಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…