ನವದೆಹಲಿ: ದೇಶದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 2,95,041 ಲಕ್ಷ ಹೊಸ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಸೋಂಕಿಗೆ 2,023 ಮಂದಿ ಸಾವನ್ನಪ್ಪಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ 2,95,041 ಸೋಂಕು ಪ್ರಕರಣಗಳು ವರದಿಯಾಗಿದೆ. 1,67,457 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟು 1,32,76,039 ಮಂದಿ ಗುಣಮುಖರಾಗಿದ್ದಾರೆ. ಸದ್ಯ 21,57538 ಸಕ್ರಿಯ ಪ್ರಕರಣಗಳಿವೆ.
ರಾಮನವಮಿ : ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ -Vishwanews24
ಮಹಾರಾಷ್ಟ್ರದಲ್ಲಿ 62,097 ಪ್ರಕರಣಗಳು, ಉತ್ತರ ಪ್ರದೇಶ 29,574 ಪ್ರಕರಣ, ದೆಹಲಿ 28,395 ಪ್ರಕರಣ ಕರ್ನಾಟಕ 21,794 ಪ್ರಕರಣ ಹಾಗೂ ಕೇರಳದಲ್ಲಿ 19,577 ಪ್ರಕರಣಗಳು ವರದಿಯಾಗಿವೆ.
ಈ ಐದು ರಾಜ್ಯಗಳಲ್ಲಿ ಶೇ.54.72ರಷ್ಟು ಹೊಸ ಪ್ರಕರಣಗಳು ವರದಿಯಾಗಿವೆ.
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…