ಕೊರೊನಾ : ದೇಶದಲ್ಲಿ 1ಲಕ್ಷಕ್ಕೂ ಅಧಿಕ ಮಂದಿ ಸೋಂಕಿತರು ಗುಣಮುಖ ;ದಿನ ನಿತ್ಯ ಗುಣುಮುಖ ಸಂಖ್ಯೆಯಲ್ಲಿ ಏರಿಕೆ -Vishwanews24

ನವದೆಹಲಿ, : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿರುವ ನಡುವೆ ಭಾರತದ ಒಟ್ಟು ಸೋಂಕಿತರಲ್ಲಿ ಸುಮಾರು 1 ಲಕ್ಷ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದು ಆಶಾದಾಯಕ ಬೆಳವಣಿಗೆಯಾಗಿದೆ.

ಕೊರೊನಾ ರೋಗಿಗಳ ಪೈಕಿ 1 ಲಕ್ಷದ 303 ಮಂದಿ ಇದುವರೆಗೆ ಗುಣಮುಖರಾಗಿದ್ದಾರೆ. ಅಂದರೆ ಶೇ. 48.33% ರಷ್ಟು ಕೊರೊನಾ ರೋಗಿಗಳು ಗುಣಮುಖರಾಗಿದ್ದಾರೆ. ದಿನ ನಿತ್ಯ ಗುಣುಮುಖ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಸದ್ಯ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2 ಲಕ್ಷದ 7 ಸಾವಿರದ 615 ಇದೆ . ಈಗ ಒಂದು ಲಕ್ಷಕ್ಕೂ ಅಧಿಕ ರೋಗಿಗಳು ಗುಣಮುಖರಾಗಿರುವುದರಿಂದ ಸದ್ಯ ಆಕ್ಟೀವ್‌ ಕೇಸ್‌ಗಳು 1,01,497 ಇದೆ. ಅಲ್ಲದೇ ಇದುವರೆಗೆ ದೇಶದಲ್ಲಿ ಕೊರೊನಾದಿಂದ 5,815 ಜನರು ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ದೇಶದಲ್ಲಿ ಗುಣಮುಖರಾಗುತ್ತಿರುವ ಸಂಖ್ಯೆ ಹೆಚ್ಚುತ್ತಿದ್ದರು ಮುನ್ನೆಚ್ಚರಿಕಾ ಕ್ರಮ ಅಗತ್ಯವೆಂದಿರುವ ಆರೋಗ್ಯ ಇಲಾಖೆ ಕೊರೊನಾಗೆ ಭಯ ಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

10 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

11 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

11 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

12 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

13 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

13 hours ago