Featured

ಕೊರೊನಾ ಪ್ರಕರಣ : ಸರ್ಕಾರ ಬೇಕಾಬಿಟ್ಟಿ ಮಾರ್ಗಸೂಚಿ ಬಿಡುಗಡೆ ಮಾಡಿದರೆ ಹೋರಾಟ ಕೈಗೊಳ್ಳಲಾಗುವುದು : ಡಿಕೆಶಿ -Vishwanews24

ಕೊರೊನಾ ಪ್ರಕರಣ : ಸರ್ಕಾರ ಬೇಕಾಬಿಟ್ಟಿ ಮಾರ್ಗಸೂಚಿ ಬಿಡುಗಡೆ ಮಾಡಿದರೆ ಹೋರಾಟ ಕೈಗೊಳ್ಳಲಾಗುವುದು : ಡಿಕೆಶಿ -Vishwanews24

ಬೆಂಗಳೂರು: “ಕೊರೊನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ವೇಳೆ ಸರ್ಕಾರ ಬೇಕಾಬಿಟ್ಟಿ ಮಾರ್ಗಸೂಚಿ ಜಾರಿಗೊಳಿಸಿದಲ್ಲಿ ಹೋರಾಟ ಕೈಗೊಳ್ಳಲಾಗುವುದು” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರ ಜಾರಿಗೊಳಿಸುವ ಮಾರ್ಗ ಸೂಚಿ ಎಲ್ಲರಿಗೂ ಅನ್ವಯವಾಗಬೇಕು. ಬದಲಾಗಿ ಬೇಕಾಬಿಟ್ಟಿ ಮಾರ್ಗಸೂಚಿ ಬಿಡುಗಡೆ ಮಾಡಿದರೆ ನಾವು ರಾಜಕೀಯ ಹೋರಾಟ ಮಾಡುತ್ತೇವೆ” ಎಂದಿದ್ದಾರೆ.

“ಸರ್ಕಾರ ಜನತೆಗೆ ಅನ್ವಯವಾಗುವಂತೆ ಮಾರ್ಗಸೂಚಿ ಬಿಡುಗಡೆ ಮಾಡಲಿ. ಅವರಿಗೆ ಅನುಕೂಲವಾಗುವ ರೀತಿಯಲ್ಲಿ ಮಾರ್ಗಸೂಚಿ ಜಾರಿ ಮಾಡುವುದು ಬೇಡ. ಈ ರೀತಿ ಮಾಡಿದರೆ ಅದು ಪ್ರಜಾಪ್ರಭುತ್ವದ ಹಕ್ಕನ್ನು ಮೊಟಕುಗೊಳಿಸುವ ಯತ್ನವಾಗುತ್ತದೆ. ಜನರ ಸುರಕ್ಷತೆಯ ದೃಷ್ಠಿಯಿಂದ ಕಾನೂನು ಮಾಡಲಿ. ನಾವು ಬೇಡ ಎಂದು ಹೇಳುವುದಿಲ್ಲ. ಆದರೆ, ಎಲ್ಲರೂ ಕಾನೂನನ್ನು ಪಾಲಿಸಬೇಕು” ಎಂದು ತಿಳಿಸಿದ್ದಾರೆ.

ಬಂಟ್ವಾಳ : ಕೊರೊನಾ ಭೀತಿ – ಶ್ರೀ ಕ್ಷೇತ್ರ ಪೊಳಲಿ ಜಾತ್ರೆ ಸಾಂಕೇತಿಕವಾಗಿ ಆಚರಣೆ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

10 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

19 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

19 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

19 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

19 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago