ಬೆಂಗಳೂರು: “ಕೊರೊನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ವೇಳೆ ಸರ್ಕಾರ ಬೇಕಾಬಿಟ್ಟಿ ಮಾರ್ಗಸೂಚಿ ಜಾರಿಗೊಳಿಸಿದಲ್ಲಿ ಹೋರಾಟ ಕೈಗೊಳ್ಳಲಾಗುವುದು” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರ ಜಾರಿಗೊಳಿಸುವ ಮಾರ್ಗ ಸೂಚಿ ಎಲ್ಲರಿಗೂ ಅನ್ವಯವಾಗಬೇಕು. ಬದಲಾಗಿ ಬೇಕಾಬಿಟ್ಟಿ ಮಾರ್ಗಸೂಚಿ ಬಿಡುಗಡೆ ಮಾಡಿದರೆ ನಾವು ರಾಜಕೀಯ ಹೋರಾಟ ಮಾಡುತ್ತೇವೆ” ಎಂದಿದ್ದಾರೆ.
“ಸರ್ಕಾರ ಜನತೆಗೆ ಅನ್ವಯವಾಗುವಂತೆ ಮಾರ್ಗಸೂಚಿ ಬಿಡುಗಡೆ ಮಾಡಲಿ. ಅವರಿಗೆ ಅನುಕೂಲವಾಗುವ ರೀತಿಯಲ್ಲಿ ಮಾರ್ಗಸೂಚಿ ಜಾರಿ ಮಾಡುವುದು ಬೇಡ. ಈ ರೀತಿ ಮಾಡಿದರೆ ಅದು ಪ್ರಜಾಪ್ರಭುತ್ವದ ಹಕ್ಕನ್ನು ಮೊಟಕುಗೊಳಿಸುವ ಯತ್ನವಾಗುತ್ತದೆ. ಜನರ ಸುರಕ್ಷತೆಯ ದೃಷ್ಠಿಯಿಂದ ಕಾನೂನು ಮಾಡಲಿ. ನಾವು ಬೇಡ ಎಂದು ಹೇಳುವುದಿಲ್ಲ. ಆದರೆ, ಎಲ್ಲರೂ ಕಾನೂನನ್ನು ಪಾಲಿಸಬೇಕು” ಎಂದು ತಿಳಿಸಿದ್ದಾರೆ.
ಬಂಟ್ವಾಳ : ಕೊರೊನಾ ಭೀತಿ – ಶ್ರೀ ಕ್ಷೇತ್ರ ಪೊಳಲಿ ಜಾತ್ರೆ ಸಾಂಕೇತಿಕವಾಗಿ ಆಚರಣೆ -Vishwanews24
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…