ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಕೊರೊನಾ ಬಳಿಕ ಮೊದಲ ಬಾರಿಗೆ ವಿದೇಶ ಪ್ರಯಾಣ ಮಾಡುತ್ತಿದ್ದು, ಇಂದು ಬಾಂಗ್ಲಾದೇಶ ಪ್ರವಾಸ ಕೈಗೊಂಡಿದ್ದಾರೆ.
ಇಂದು ಬೆಳಗ್ಗೆ ದೆಹಲಿಯಲ್ಲಿ ವಿಮಾನ ಪ್ರಯಾಣ ಆರಂಭದಲ್ಲಿ ಢಾಕಾಕ್ಕೆ ಪ್ರಯಾಣಿಸುತ್ತಿದ್ದು, ಪ್ರಧಾನಿ ಮೋದಿ ಬಾಂಗ್ಲಾದೇಶದ ರಾಷ್ಟ್ರೀಯ ಹುತಾತ್ಮ ಸ್ಮಾರಕ ಬಳಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಳಿಕ ಬಾಂಗ್ಲಾದೇಶದ ವಿದೇಶಾಂಗ ಸಚಿವ ಎಕೆ ಅಬ್ದುಲ್ ಮೊಮೆನ್ ಅವರನ್ನು ಅಪರಾಹ್ನ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಉಡುಪಿ: ಮಾ 27ರಂದು ಮೀನು ಮಾರಾಟ ಫೆಡರೇಶನ್ ವತಿಯಿಂದ ಸಿಗ್ನಾ ಹೆಲ್ತ್ ಕಾರ್ಡ್ ಮತ್ತು ವಿದ್ಯಾರ್ಥಿ ವೇತನ ವಿತರಣೆ -Vishwanews24
ಇನ್ನು ಕೊರೊನಾದ ಬಳಿಕ ಪ್ರಧಾನಿಯವರ ಮೊದಲ ವಿದೇಶ ಪ್ರಯಾಣ ಇದಾಗಿದ್ದು, ಇಂದು ಬೆಳಗ್ಗೆ ಬಾಂಗ್ಲಾದೇಶ ತಲುಪಿದ್ದಾರೆ.
ಮಾರ್ಚ್ 17 ರಿಂದ 27ರವರೆಗೆ ಬಾಂಗ್ಲಾದೇಶ ರಾಜಧಾನಿ ಢಾಕಾದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮಗಳು ನಡೆಯನಡೆಯಲಿದೆ
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…