ಬೆಂಗಳೂರು: ಕೊರೊನಾ ವೈರೆಸ್ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಲುವಾಗಿ ರಿಯಾಲಿಟಿ ಶೋಗಳು ಹಾಗೂ ಧಾರಾವಾಹಿಗಳ ಚಿತ್ರೀಕರಣವನ್ನು ಮಾರ್ಚ್ 22ರಿಂದ 31ರವರೆಗೆ ಸ್ಥಗಿತಗೊಳಿಸಲು ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ನಿರ್ಧರಿಸಿದೆ.
ಇಂದು ಸಭೆ ನಡೆಸಿದ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಹಾಗೂ ಸಂಘ ಸಂಸ್ಥೆಗಳು ಒಮ್ಮತದ ನಿರ್ಧಾರಕ್ಕೆ ಬಂದಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಗೊಂಡಿರುವ ಮುಂಜಾಗ್ರತಾ ಕ್ರಮಕ್ಕೆ ಬದ್ಧವಾಗಿದ್ದೇವೆ ಎಂದು ಅಸೋಸಿಯೇಷನ್ ಅಧ್ಯಕ್ಷ ಶಿವಕುಮಾರ್ ತಿಳಿಸಿದ್ದಾರೆ.ಮಾರ್ಚ್ 31ರ ನಂತರ ಅಂದಿನ ಸ್ಥಿತಿಗತಿ ಅವಲೋಕಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಅಲ್ಲಿಯವರೆಗೂ ಧಾರವಾಹಿಗಳು ಹಾಗೂ ರಿಯಾಲಿಟಿ ಶೋಗಳ ಚಿತ್ರೀಕರಣವನ್ನು ನಿಲ್ಲಿಸಲು ಅಸೋಸಿಯೇಷನ್ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…