ಮಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಐವಾನ್ ಡಿಸೋಜಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಮಾಜಿ ಸಚಿವ ಬಿ. ರಮಾನಾಥ ರೈ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ನಾನು ಎರಡು ದಿನಗಳಿಂದ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದೇನೆ. ಆದ್ದರಿಂದ ಈಗಾಗಲೇ ನಿಗದಿಯಾಗಿರುವ ಜನ ಸಾಮಾನ್ಯರ ಭೇಟಿ, ಕ್ಷೇತ್ರದಲ್ಲಿ ನಿಗದಿಯಾಗಿದ್ದ ವಿವಿಧ ಕಾರ್ಯಕ್ರಮಗಳನ್ನು ರದ್ದುಗೊಳಿಸಿರುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಜನರು ಯಾವುದೇ ಸಮಸ್ಯೆಗಳಿದ್ದರೆ ದೂರವಾಣಿ ಮೂಲಕ ನನ್ನನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಐವನ್ ಡಿಸೋಜಾ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಕೆಮ್ಮು, ಜ್ವರ ಮುಂತಾದ ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಐವಾನ್ ಡಿಸೋಜಾ ಹಾಗೂ ಕೋವಿಡ್ ಸೋಂಕಿತರೆಲ್ಲರೂ ಶೀಘ್ರದಲ್ಲಿ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಅದೇ ರೀತಿ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶಕುಂತಲಾ ಟಿ. ಶೆಟ್ಟಿಯವರು ಕೂಡ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ
ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ
9482206681
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…