ಕೊರೊನಾ ರೂಲ್ಸ್ ಸಡಿಲಿಕೆ : ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ – Vishwanews24

Featured, ರಾಜ್ಯ ನ್ಯೂಸ್

ಕೊರೊನಾ ರೂಲ್ಸ್ ಸಡಿಲಿಕೆ : ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ – Vishwanews24

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಸೋಂಕಿನ ತೀವ್ರತೆ ಕಡಿಮೆ ಇರುವುದರಿಂದ ರಾಜ್ಯದಲ್ಲಿ ಈಗಿರುವ ನಿರ್ಬಂಧವನ್ನು ಸಡಿಲಿಕೆ ಮಾಡುವ ಕುರಿತು ಇಂದು ಒಂದು ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿ ಮತ್ತು ತಜ್ಞನ ಜೊತೆ ಚರ್ಚೆ ನಡೆಸಲಿದ್ದಾರೆ.

Leave a Reply