Featured

ಕೊರೊನಾ ಲಸಿಕೆಯನ್ನು ಇಡೀ ಕರ್ನಾಟಕಕ್ಕೆ ಉಚಿತವಾಗಿ ನೀಡಬೇಕು : ಐವನ್ ಡಿಸೋಜ -Vishwanews24

ಕೊರೊನಾ ಲಸಿಕೆಯನ್ನು ಇಡೀ ಕರ್ನಾಟಕಕ್ಕೆ ಉಚಿತವಾಗಿ ನೀಡಬೇಕು : ಐವನ್ ಡಿಸೋಜ -Vishwanews24

ದಕ್ಷಿಣ ಕನ್ನಡ: ಕೊರೊನಾ ಲಸಿಕೆ ಇನ್ನೇನು ಕೆಲವೇ ದಿನಗಳಲ್ಲಿ ಬರುತ್ತದೆ. ಬಂದ ಲಸಿಕೆಯನ್ನು ಇಡೀ ಕರ್ನಾಟಕಕ್ಕೆ ಉಚಿತವಾಗಿ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಐವನ್ ಡಿಸೋಜ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಇಂದು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೋನ ವ್ಯಾಕ್ಸಿನನ್ನು ಕೊರೋನ ಸಂಧರ್ಭದಲ್ಲಿ ಕೆಲಸ ಮಾಡಿದ ವೈದ್ಯರಿಗೆ ಹಾಗೂ ಪ್ರೆಂಟ್ ಲೈನರ್ಸ್ಗೆ ಉಚಿವಾಗಿ ನೀಡುತ್ತೀರಿ.. ಅದೇ ರೀತಿ ಎಲ್ಲರಿಗೂ ಉಚಿತವಾಗಿ ವ್ಯಾಕ್ಸಿನ್ ನೀಡಬೇಕು. ವ್ಯಾಕ್ಸಿನ್ ಕೊಡುವ ಸಂದರ್ಭದಲ್ಲಿ ಎಪಿಎಲ್-ಬಿಪಿಎಲ್ ಎಂದು ತಾಳೆ ಹಾಕದೆ ವ್ಯಾಕ್ಸಿನನ್ನು ಎಲ್ಲಾ ಜನರಿಗೂ ನೀಡಬೇಕು ಎಂದು ಐವನ್ ಡಿಸೋಜ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಇನ್ನು, ಈ ವೇಳೆ ಕೊರೋನ ಕಾರಣದಿಂದ ಉಂಟಾದ ಲಾಕ್‌ಡೌನ್ ಸಮಯದಲ್ಲಿ ರಸ್ತೆ ಬದಿಗಳಲ್ಲಿ ವ್ಯಾಪಾರಗಳನ್ನು ಕಳೆದುಕೊಂಡವರಿಗೆ ತಮ್ಮ ದಿನ ನಿತ್ಯದ ಕೆಲಸಗಳನ್ನು ಮಾಡಲು ತಳ್ಳು ಗಾಡಿಯನ್ನು ಉಚಿಯವಾಗಿ ನೀಡಲಾಯಿತು. ಈ ತಳ್ಳುಗಾಡಿಗಳನ್ನು ಕಾಂಗ್ರೆಸ್ ಮುಖಾಂತರ ವಿವೇಕ್ ರಾಜ್ ಎಂಬವರು ಕೊಡುಗೆಯಾಗಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

6 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

6 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

6 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

6 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

6 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

7 hours ago