ನವದೆಹಲಿ: “ಈಗಾಗಲೇ ವಿಶ್ವದ 23 ಲಕ್ಷ ಮಂದಿಗೆ ಕೊರೊನಾ ಲಸಿಕೆ ತಲುಪಿದೆ. ಭಾರತದ ಸರದಿ ಯಾವಾಗ ಬರುತ್ತದೆ?” ಎಂದು ಪ್ರಧಾನಿ ಮೋದಿ ಅವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಚೀನಾವು ಕೊರೊನಾ ಲಸಿಕೆ ಹಾಕುವ ರಾಷ್ಟ್ರಗಳಲ್ಲಿ ಮುಂಚೂಣಿಯಲ್ಲಿವೆ. ನಂತರದ ಸ್ಥಾನಗಳಲ್ಲಿ ಅಮೇರಿಕಾ, ಬ್ರಿಟನ್, ರಷ್ಯಾ ಇದೆ” ಎಂದು ತಿಳಿಸಿದ್ದಾರೆ.
“ಈಗಾಗಲೇ ವಿಶ್ವದ 23 ಲಕ್ಷ ಮಂದಿಗೆ ಕೊರೊನಾ ಲಸಿಕೆ ತಲುಪಿದೆ. ಚೀನಾ, ಅಮೇರಿಕಾ, ಯುಕೆ, ರಷ್ಯಾದಲ್ಲಿ ಕೊರೊನಾ ಲಸಿಕೆ ಹಾಕುವ ಪ್ರಕ್ರಿಯೆ ಪ್ರಾರಂಭವಾಗಿದೆ. ಭಾರತದ ಸರದಿ ಯಾವಾಗ?” ಎಂದು ಕೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…