ಬೆಂಗಳೂರು: ಕೊರೊನಾ ಎರಡನೇ ಡೋಸ್ ಲಸಿಕೆ ಹಾಕಿಸಿಕೊಳ್ಳಲು ಸಾರ್ವಜನಿಕರ ಮನವೊಲಿಸಲಾಗುತ್ತದೆಯೇ ಹೊರತು ಕಠಿಣ ಕ್ರಮ ಕೈಗೊಳ್ಳುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕೊರೊನಾ ತಾಂತ್ರಿಕ ಸಲಹಾ ಸಮಿತಿ ಎರಡು ಡೋಸ್ ಲಸಿಕೆ ಪಡೆಯದವರಿಗೆ ಸರ್ಕಾರದಿಂದ ಕೊಡುವ ಸೌಲಭ್ಯಗಳನ್ನು ಕಡಿತ ಮಾಡಬೇಕು ಮತ್ತು ದಂಡ ಹಾಕಬೇಕು ಎಂಬ ಸಲಹೆಗಳನ್ನು ನೀಡಿತ್ತು. ಆದರೆ ಸರ್ಕಾರ ಹಾಗೆ ಮಾಡುವುದಿಲ್ಲ. ಬದಲಿಗೆ ಲಸಿಕೆ ಪಡೆಯದಿರುವವರ ಮನವೊಲಿಸಿ ಲಸಿಕೆ ಪಡೆಯುವಂತೆ ಮಾಡಲಾಗುತ್ತದೆ” ಎಂದರು.
ಇನ್ನು ಕೊರೊನಾ ಪ್ರಕರಣಗಳು ಹೆಚ್ಚುವುದನ್ನು ತಡೆಯಲು ಟೆಲಿಮೆಡಿಸಿನ್, ಪರೀಕ್ಷೆಗಳ ಸಂಖ್ಯೆ ಹೆಚ್ಚಿಸುವುದು, ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು. ಸಾರ್ವಜನಿಕರು ಸರ್ಕಾರದ ಜತೆಗೆ ಕೈ ಜೋಡಿಸಿದರೆ ಕೊರೊನಾದಿಂದ ಹೊರಬರಬಹುದು” ಎಂದು ಹೇಳಿದ್ದಾರೆ .
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…