ಕೊರೊನಾ ಲಾಕ್-ಡೌನ್- ತುಳುನಾಡಿನ ಮುಂಬೈಯಲ್ಲಿರುವ ಹಿತೈಷಿಗಳಿಗೆ ಸಂಕಷ್ಟವಾದರೆ ನೇರವಾಗಿ ಸಂಪರ್ಕಿಸಿ: ಡಾ.ದೇವಿಪ್ರಸಾದ್ ಶೆಟ್ಟಿ-vishwanews24 video news

ಕೊರೊನಾ ಲಾಕ್-ಡೌನ್- ತುಳುನಾಡಿನ ಮುಂಬೈಯಲ್ಲಿರುವ ಹಿತೈಷಿಗಳಿಗೆ ಸಂಕಷ್ಟವಾದರೆ ನೇರವಾಗಿ ಸಂಪರ್ಕಿಸಿ: ಡಾ.ದೇವಿಪ್ರಸಾದ್ ಶೆಟ್ಟಿ

ಕಾಪು: ಕೊರೋನಾ ಎಂಬ ಮಹಾಮಾರಿ ರೋಗದಿಂದ ಭಾರತ ಲಾಕ್‌ಡೌನ್ ಆಗಿದ್ದು ರಾಜ್ಯ ಮಾತ್ರವಲ್ಲದೆ ಮಂಬಯಿಯ ಜನ ಜೀವನವೂ ಅಸ್ತವ್ಯಸ್ತವಾಗಿದೆ.ವಿಶೇಷವಾಗಿ ತುಳುನಾಡಿನ ಅನೇಕ ಮಂದಿ ಉದ್ಯೋಗಕ್ಕಾಗಿ ಮುಂಬಯಿ ಹಾದಿಹಿಡಿದ ಕುಟುಂಬಗಳು ಕೊರೋನಾ ಲಾಕ್‌ಡೌನ್ ಸಮಸ್ಯೆಯಿಂದ ತವರಿಗೆ ಮರಳಲು ಹರಸಾಹಸ ಪಡುತ್ತಿರುವುದನ್ನ ಮನಗಂಡ ಪಡುಬಿದ್ರಿ ಬಂಟರ ಸಂಘದ ಅದ್ಯಕ್ಷ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ,ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷ ಐಕಳ ಬಾವ ಡಾ ದೇವಿಪ್ರಸಾದ್ ಶೆಟ್ಟಿ ಮುಂಬಯಿಯಲ್ಲಿರುವ ತುಳುನಾಡಿ£ ಜನತೆಯ ಸ್ಪಂದಿಸುವ ದೃಷ್ಟಿಯಿಂದ ಯಾವುದೇ ಸಮಸ್ಯೆಯಾದರೂ ಕೂಡ ನೇರವಾಗಿ ಸಂಪರ್ಕಿಸಲು ತಿಳಿಸಿರುತ್ತಾರೆ.

ಮುಂಬಯಿAದ ವಾಪಸ್ಸಾಗುವ ಸಮಯದಲ್ಲಿ ಅಥಾವ ವಾಸಿಸುತ್ತಿರುವ ಭಾಗದಲ್ಲಿ ಪಡಿತರ ಅಥಾವ ಆರೋಗ್ಯದ ವಿಚಾರದಲ್ಲಿ ಯಾವುದಾದರೂ ಸಮಸ್ಯೆ ಬಂದರೂ ಕೂಡ ಸಂಪರ್ಕಿಸಬಹುದಾಗಿದೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರೀಯೆ ನೀಡಿದ ಅವರು” ಮುಂಬಯಿಯಲ್ಲಿ ವಾಸಿಸುತ್ತಿರುವವ ತುಳುನಾಡಿನ ಜನತೆಯ ಕಷ್ಟಕ್ಕೆ ನಾವುಗಳು ಸ್ಪಂದಿಸುವುದು ಧರ್ಮ ಮತ್ತು ಕರ್ತವ್ಯ, ತುಳುನಾಡಿನ ಅಭಿವೃದ್ದಿಯಲ್ಲಿ ಮಹತ್ತರವಾದ ಕೊಡುಗೆ ನೀಡಿದ ಹೃದಯ ಶ್ರೀಮಂತಿಕೆಯ ಬಂಧುಗಳ ಸಂಕಷ್ಟಕ್ಕೆ ಈಗಾಗಲೇ ನಿರಂತರವಾಗಿ ನಮ್ಮ ಊರಿನ ಬಂಧುಗಳನ್ನ ವಾಪಸ್ಸು ಕರೆಸಿಕೊಳ್ಳಲು ಕರ್ನಾಟಕ ರಾಜ್ಯ ಸರಕಾರದೊಂದಿಗೆ
ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೂ ಅದರ ಜತೆಗೆ ಮಹರಾಷ್ಟçದ ಸಂಸದರ ಜತೆ ಕೂಡ ಈ ಬಗ್ಗೆ ಚರ್ಚಿಸಿದ್ದೇವೆ ಯಾವುದೇ ರೀತಿಯ ಭಯ ಪಡುವ ಅಗತ್ಯವಿಲ್ಲ ನಿಮ್ಮ ಆರೋಗ್ಯ ರಕ್ಷಣೆಗೆ ನಾವು ಸಿದ್ಧರಿದ್ದೆವೆ ಆದಷ್ಟು ಶೀಘ್ರವಾಗಿ ಊರಿಗೆ ವಾಪಸ್ಸು ಕರೆಸಿಕೊಳ್ಳುವ ಜವಬ್ಧಾರಿ ನಮಗಿದೆ ಯಾವುದೇ ಸಂದರ್ಭದಲ್ಲಿ ಸಮಸ್ಯೆಯಾದರೂ ಕೂಡ ನೇರವಾಗಿ ನನ್ನ ವೈಯಕ್ತಿಕ ಸಂಖ್ಯೆಯನ್ನು 9448026893  ಸಂಪರ್ಕಿಸಬಹುದು ಎಂದರು”

 

FACEBOOK VIDEO

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago