Featured

ಕೊರೊನಾ ವಿರುದ್ದದ ಸಮರದಲ್ಲಿ ಕೈಜೋಡಿಸಿ : ರಾಜ್ಯದ ಜನತೆಯಲ್ಲಿ ಸಿಎಂ BSY ಮನವಿ -Vishwanews24

ಕೊರೊನಾ ವಿರುದ್ದದ ಸಮರದಲ್ಲಿ ಕೈಜೋಡಿಸಿ : ರಾಜ್ಯದ ಜನತೆಯಲ್ಲಿ ಸಿಎಂ BSY ಮನವಿ -Vishwanews24

ಬೆಂಗಳೂರು: “ಕೊರೊನಾ ವಿರುದ್ದದ ಸಮರದಲ್ಲಿ ಕೈಜೋಡಿಸಿ” ಎಂದು ರಾಜ್ಯದ ಜನತೆಯಲ್ಲಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಕೋವಿಡ್ ಲಸಿಕೆ ಸಂಪೂರ್ಣ ಸುರಕ್ಷಿತ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಕೋವಿಡ್ ಲಸಿಕೆ ಪಡೆದುಕೊಳ್ಳಿ, ಇದು ನಿಮ್ಮ, ನಿಮ್ಮ ಕುಟುಂಬದ ಮತ್ತು ಸಮಾಜದ ಸುರಕ್ಷತೆಯನ್ನು ಖಚಿತಪಡಿಸುತ್ತದೆ. ಕೊರೋನಾ ವಿರುದ್ಧದ ಈ ಸಮರದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿ” ಎಂದಿದ್ದಾರೆ.

ಇದನ್ನೂ ಓದಿ : ಉಡುಪಿ : ಮಾರ್ಚ್‌ 22 ರಿಂದ 28 ರವರೆಗೆ ಸುಮನಸಾ ಕೊಡವೂರು ನಾಟಕೋತ್ಸವ “ರಂಗಹಬ್ಬ-9″ -Vishwanews24

“ನಾನು ಕೂಡಾ ಕೋವಿಡ್‌ ಲಸಿಕೆ ಪಡೆದುಕೊಂಡಿದ್ದೇನೆ. ನಿಯಮಗಳನ್ವಯ ಎಲ್ಲಾ ಅರ್ಹರೂ ಕೋವಿಡ್‌ ಲಸಿಕೆ ಪಡೆದುಕೊಳ್ಳಿ ಎಂದು ಮನವಿ ಮಾಡುತ್ತೇನೆ. ಇದು ಸಂಪೂರ್ಣ ಸುರಕ್ಷಿತ ಹಾಗೂ ಕೊರೊನಾ ಮಣಿಸಲು ಅಗತ್ಯ. ಇದರ ಜೊತೆಗೆ, ಮಾಸ್ಕ್‌‌‌ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು, ನೈರ್ಮಲ್ಯ ಪಾಲಿಸುವುದನ್ನು ತಪ್ಪದೇ ಪಾಲಿಸಿ, ಸರ್ಕಾರದೊಂದಿಗೆ ಸಹಕರಿಸಿ” ಎಂದು ಮನವಿ ಮಾಡಿದ್ದಾರೆ.

ಸದ್ಯಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಲಾಕ್‌ಡೌನ್‌ ಮಾಡುವ ಸ್ಥಿತಿಯಿಲ್ಲ ಎಂದಿದೆ. ಮತ್ತೊಂದೆಡೆ ದೇಶದಾದ್ಯಂತ ಕೊರೊನಾ ಲಸಿಕೆ ಅಭಿಯಾನ ಯಶಸ್ವಿಯಾಗುತ್ತಿದೆ.

ಇದನ್ನೂ ಓದಿ : ಉಡುಪಿ: ಸೇನಾ ನೇಮಕಾತಿ ; ರಸ್ತೆಬದಿ ಮಲಗಿದ ಯುವಕರು : ಸ್ಪಷ್ಟನೆ ನೀಡಿದ ಜಿಲ್ಲಾಧಿಕಾರಿ ಜಗದೀಶ್ -Vishwanews24

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

11 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

11 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

12 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

12 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

12 hours ago