Featured

ಕೊರೊನಾ ವಿರುದ್ದ ನಮ್ಮ ಹೋರಾಟ ಮುಂದುವರೆಯಲಿದ್ದು , ಇದರ ನಿಯಂತ್ರಣಕ್ಕೆ ಎಲ್ಲಾ ಪ್ರಯತ್ನ ಮಾಡುತ್ತಿದ್ದೇವೆ : ಬಸವರಾಜ್ ಬೊಮ್ಮಾಯಿ -Vishwanews24

ಶವ ಸಂಸ್ಕಾರ ಮಾಡುವ ಸ್ಥಳದಲ್ಲೂ ಪೊಲೀಸರನ್ನು ನಿಯೋಜನೆ ಮಾಡುತ್ತೇವೆ..

ಕೊರೊನಾ ವಿರುದ್ದ ನಮ್ಮ ಹೋರಾಟ ಮುಂದುವರೆಯಲಿದ್ದು , ಇದರ ನಿಯಂತ್ರಣಕ್ಕೆ ಎಲ್ಲಾ ಪ್ರಯತ್ನ ಮಾಡುತ್ತಿದ್ದೇವೆ : ಬಸವರಾಜ್ ಬೊಮ್ಮಾಯಿ -Vishwanews24

ಬೆಂಗಳೂರು : ”ಶವ ಸಂಸ್ಕಾರ ಮಾಡುವ ಸ್ಥಳದಲ್ಲೂ ಪೊಲೀಸರನ್ನು ನೇಮಿಸುತ್ತೇವೆ” ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಕೊರೊನಾ ಸೋಂಕು ತೀವ್ರ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ಅಧಿಕವಾಗುತ್ತಿದೆ. ಮೃತರ ಅಂತ್ಯಕ್ರಿಯೆಗೆ ಸಮಸ್ಯೆ ಉಂಟಾಗಿದೆ. ಶವಸಂಸ್ಕಾರಕ್ಕೂ ಸಾಲು ನಿಲ್ಲುವ ಸ್ಥಿತಿ ಎದುರಾಗಿದೆ.

ಏತನ್ಮಧ್ಯೆ ಗೃಹ ಸಚಿವ ಬೊಮ್ಮಾಯಿ ಅವರು ”ಶವಸಂಸ್ಕಾರದ ಸ್ಥಳದಲ್ಲೂ ಪೊಲೀಸರನ್ನು ನಿಯೋಜನೆ ಮಾಡುತ್ತೇವೆ” ಎಂದು ಹೇಳಿದ್ದಾರೆ.

ಕೊರೊನಾ ಎರಡನೇ ಅಲೆ : ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ -Vishwanews24

”ಈಗಾಗಲೇ ಕಂದಾಯ ಸಚಿವರು ಶವ ಸಂಸ್ಕಾರಕ್ಕೆ ಸ್ಥಳದ ಪರಿಶೀಲನೆ ನಡೆಸಿದ್ದು ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. ಇಂದು ಅಥವಾ ನಾಳೆ ಶವಸಂಸ್ಕಾರ ನಡೆಯುತ್ತದೆ” ಎಂದು ತಿಳಿಸಿ‌ದ್ದಾರೆ.

”ಕೊರೊನಾ ವಿರುದ್ದ ನಮ್ಮ ಹೋರಾಟ ಮುಂದುವರೆಯಲಿದ್ದು ಎಲ್ಲಾ ಸಚಿವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊರೊನಾ ವೇಗವಾಗಿ ಹರಡಿದ್ದರಿಂದ ಈ ಸಮಸ್ಯೆ ಉಂಟಾಗಿದೆ. ಇದರ ನಿಯಂತ್ರಣಕ್ಕೆ ಎಲ್ಲಾ ಪ್ರಯತ್ನ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಮಂಗಳೂರು: ಯುವ ನ್ಯಾಯವಾದಿ ವಿನೋದ್ ಪಾಲ್ ನಿಧನ -Vishwanews24

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

7 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

11 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

11 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

12 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

1 day ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

1 day ago