Featured

ಕೊರೊನಾ ವಿರುದ್ಧದ ಲಸಿಕೆ ಕೊರತೆಯು ಒಂದು ಗಂಭೀರ ವಿಚಾರವಾಗಿದ್ದು, ಅದು ಉತ್ಸವ ಅಲ್ಲ : ರಾಹುಲ್ ಗಾಂಧಿ -Vishwanews24

ಕೊರೊನಾ ವಿರುದ್ಧದ ಲಸಿಕೆ ಕೊರತೆಯು ಒಂದು ಗಂಭೀರ ವಿಚಾರವಾಗಿದ್ದು, ಅದು ಉತ್ಸವ ಅಲ್ಲ : ರಾಹುಲ್ ಗಾಂಧಿ -Vishwanews24

ನವದೆಹಲಿ,: “ಕೊರೊನಾ ವಿರುದ್ಧದ ಲಸಿಕೆ ಕೊರತೆಯು ಒಂದು ಗಂಭೀರ ವಿಚಾರವಾಗಿದ್ದು, ಅದು ಉತ್ಸವ ಅಲ್ಲ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಕೊರೊನಾ ಸೋಂಕಿನ ಎರಡನೇ ಅಲೆ ಜಾಸ್ತಿಯಾಗುತ್ತಿರುವ ಕಾರಣದಿಂದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಯವರೊಂದಿಗೆ ವಿಡಿಯೋ ಸಂವಾದ ನಡೆಸಿ ಗುರುವಾರ ಮಾತನಾಡಿದ್ದು, ಏಪ್ರಿಲ್ 11 ಹಾಗೂ 14 ರ ನಡುವೆ ದೇಶವ್ಯಾಪಿ ‘ಲಸಿಕೆ ಉತ್ಸವ’ವನ್ನು ಆಚರಿಸಲು ಕರೆ ನೀಡಿದ್ದರು.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಹೆಚ್ಚುತ್ತಿರುವ ಕೊರೊನಾ ಬಿಕ್ಕಟ್ಟಿನ ಮಧ್ಯೆ, ಲಸಿಕೆಗಳ ಕೊರತೆಯು ಬಹಳ ಗಂಭೀರವಾದ ವಿಷಯವಾಗಿದ್ದು, ಅದು ‘ಉತ್ಸವ’ ಅಲ್ಲ. ಯಾವುದೇ ಪಕ್ಷಪಾತವಿಲ್ಲದೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಸಹಾಯ ಮಾಡಬೇಕು. ಈ ಸಾಂಕ್ರಾಮಿಕ ರೋಗವನ್ನು ನಾವು ಒಟ್ಟಾಗಿ ಸೋಲಿಸಬೇಕು “ಎಂದು ಅವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಕಾಪು : 45 ವರ್ಷ ಮೇಲ್ಪಟ್ಟ ಎಲ್ಲರೂ ಕೋವಿಡ್ ಲಸಿಕೆಯನ್ನು ನಿರ್ಭೀತಿಯಿಂದ ಪಡೆದುಕೊಳ್ಳಲು ಮುಂದಾಗಬೇಕು : ಕಾಪು ಪುರಸಭೆ ಅಧ್ಯಕ್ಷ -Vishwanews24

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

9 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

9 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

10 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

13 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

13 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

14 hours ago