kaup: ಮನುಕುಲದ ಹೆಮ್ಮಾರಿ, ಮಹಾಮಾರಿ, ಕೊರೊನಾ ವೈರಸ್ ಮೂಡಿಸಿರೋ ಅಂಧಕಾರ ಸಂಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದ ‘ಲೈಟ್ಸ್ ಆರಿಸಿ.. ದೀಪ ಹಚ್ಚಿ’ ಆಂದೋಲನ ಜನ ಭರ್ಜರಿ ಬೆಂಬಲ ಸೂಚಿಸಿದ್ದಾರೆ.
ದೇಶಾದ್ಯಂತ ದೀಪಾವಳಿಯಂತೆ ಜನ ದೀಪ ಹಚ್ಚುತ್ತಿದ್ದಾರೆ. ಮನೆಗಳ ಲೈಟ್ಸ್ ಆಫ್ ಮಾಡಿ, ದೇವರ ಮನೆ, ಮನೆ ಒಳಗೆ, ಮನೆ ಆವರಣ, ತುಳಸಿ ಗಿಡ, ಬಾಲ್ಕನಿ, ಟೆರೆಸ್ಗಳಲ್ಲಿ ದೀಪ, ಮೇಣದ ಬತ್ತಿ, ಮೊಬೈಲ್ ಫ್ಲ್ಯಾಶ್ ಹಾಗೂ ಟಾರ್ಚ್ಗಳ ಮೂಲಕ ಬೆಳಕು ಮೂಡಿಸಿದ್ದಾರೆ.
ಲೈಟ್ ಸ್ವಿಚ್ ಆಫ್ ಮಾಡಿದ್ರೆ ವೋಲ್ಟೇಜ್ ಏರಿಳಿತವಾಗಿ ಪವರ್ ಗ್ರಿಡ್ ಬ್ಲಾಸ್ಟ್ ಆಗುತ್ತೆ ಅನ್ನೋ ವದಂತಿಯನ್ನೆಲ್ಲಾ ತಳ್ಳಿಹಾಕಿ, ಜನ ಸ್ವಯಂ ಪ್ರೇರಿತರಾಗಿ ದೀಪಾಂದೋಲನಕ್ಕೆ ಕೈ ಜೋಡಿಸಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…