ಚಿಕ್ಕಬಳ್ಳಾಪುರ : ಕೊರೊನಾ ವೈರಸ್ ನಿಯಂತ್ರಣಕ್ಕೆ ರಾಜ್ಯದಲ್ಲಿ ನಾಳೆಯಿಂದ (ಏಪ್ರಿಲ್ 11 ರಿಂದ 14 ರವರೆಗೆ) 4 ದಿನಗಳ ಕೋವಿಡ್ ಲಸಿಕಾ ಉತ್ಸವ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಏಪ್ರಿಲ್ 11 ರಂದು ಜ್ಯೋತಿ ಬಾ ಪುಲೆ ಜನ್ಮದಿನ ಹಾಗೂ ಏಪ್ರಿಲ್ 14 ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ ದಿನಾಚರಣೆಯವರೆಗೂ ರಾಜ್ಯದಲ್ಲಿ ಕೋವಿಡ್ ಲಸಿಕಾ ಉತ್ಸವ ಜರುಗಲಿದೆ. ಜನ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯದ 8 ನಗರಗಳಲ್ಲಿ ಇಂದು ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಏಪ್ರಿಲ್ 20 ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ರಾತ್ರಿ ಹೇರಿರುವ ಕರ್ಪ್ಯೂ ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು : ಸಿದ್ದರಾಮಯ್ಯ -Vishwanews24
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…