Featured

ಕೊರೊನಾ ವೈರಸ್: ಮಹಾರಾಷ್ಟ್ರದಲ್ಲಿ  6 ತಿಂಗಳು ಮಾಸ್ಕ್‌ ಕಡ್ಡಾಯ : ಸಿಎಂ ಉದ್ಧವ್ ಠಾಕ್ರೆ -Vishwanews24

ಕೊರೊನಾ ವೈರಸ್: ಮಹಾರಾಷ್ಟ್ರದಲ್ಲಿ  6 ತಿಂಗಳು ಮಾಸ್ಕ್‌ ಕಡ್ಡಾಯ, ಲಾಕ್‌ಡೌನ್‌ ಇಲ್ಲ, : ಸಿಎಂ ಉದ್ಧವ್ ಠಾಕ್ರೆ -Vishwanews24

ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತಮ್ಮ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರಾತ್ರಿ ಕರ್ಫ್ಯೂವನ್ನು ಹೇರೋದಿಲ್ಲ ಅ ಎಂದು ಹೇಳಿದ್ದಾರೆ.

ಭಾನುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಠಾಕ್ರೆ, ಮಾರ್ಗಸೂಚಿಯನ್ನು ಪಾಲಿಸುವಂತೆ ಜನರಲ್ಲಿ ಮನವಿ ಮಾಡಿಕೊಂಡರು. ಇದೇ ವೇಳೆ ಅವರು ಮಾತನಾಡುತ್ತ, ಮುಂದಿನ ಆರು ತಿಂಗಳಕಾಲ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಕರೋನವೈರಸ್ ಹರಡುವಿಕೆಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಖಾಯಿಲೆ ಬರುವುದಕ್ಕಿಂತ ಮುನ್ನ ಅದನ್ನೂ ಬಾರದೇ ಇರುವಂತೆ ನೋಡಿಕೊಳ್ಳವುದು ನಮ್ಮ ಅದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ನಾವು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕನಿಷ್ಠ ಆರು ತಿಂಗಳಕಾಲ ಅಭ್ಯಾಸ ಮಾಡಿಕೊಳ್ಳಬೇಕಾಗಿದೆ ಅಂತ ಅಂತ ಅವರು ಹೇಳಿದರು. ಇನ್ನೂ ಇದೇ ವೇಳೆ ಅವರು ರಾಜ್ಯದಲ್ಲಿ ಕೊರೊನಾವೈರಸ್ ಪ್ರಕರಣಗಳು, ಮೆಟ್ರೋ ಕಾರ್ ಶೆಡ್ ಯೋಜನೆ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಠಾಕ್ರೆ ಮಾತನಾಡಿದರು. ರಾತ್ರಿ ಕರ್ಫ್ಯೂ ಅಥವಾ ಲಾಕ್ ಡೌನ್ ಅನ್ನು ಹೇರುವುದಕ್ಕೆ ತಜ್ಞರು ಒಲವು ತೋರುತ್ತಿದ್ದಾರೆ ಎಂದು ಸಿಎಂ ಠಾಕ್ರೆ ಹೇಳಿದ್ದು, ಆದರೆ ರಾಜ್ಯದಲ್ಲಿ ಕೋವಿಡ್-19 ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿರುವುದರಿಂದ ಈ ಕ್ರಮಗಳನ್ನು ಅವರು ಬೆಂಬಲಿಸುವುದಿಲ್ಲ ಎಂದು ಠಾಕ್ರೆ ಹೇಳಿದ್ದಾರೆ.ಮಹಾರಾಷ್ಟ್ರದಲ್ಲಿ ಶನಿವಾರ 3,940 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಒಟ್ಟು 18,92,707 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈ ಸಾಂಕ್ರಾಮಿಕ ರೋಗ ದಿಂದಾಗಿ 74 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 48,648ಕ್ಕೆ ಏರಿಕೆ ಕಂಡಿದೆ

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

1 hour ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

2 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

2 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

2 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

2 hours ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago