Featured

ಕೊರೊನಾ ಸೋಂಕು ಪ್ರಕರಣ : ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ ಆಚರಣೆ ಅರ್ಧಕ್ಕೆ ರದ್ದು -Vishwanews24

ಕೊರೊನಾ ಸೋಂಕು ಪ್ರಕರಣ : ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ ಆಚರಣೆ ಅರ್ಧಕ್ಕೆ ರದ್ದು -Vishwanews24

ಕಟೀಲು : ಕೊರೊನಾ ಸೋಂಕು ಪ್ರಕರಣಗಳು ತೀವ್ರವಾಗುತ್ತಿರುವ ಹಿನ್ನೆಲೆಯಿಂದಾಗಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ ಆಚರಣೆಯನ್ನು ಅರ್ಧಕ್ಕೆ ರದ್ದು ಮಾಡಲಾಗಿದೆ.

ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಈ ಬಾರಿ ನಿರ್ಬಂಧಗಳ ನಡುವೆಯೇ ಸರಳವಾಗಿ ಜಾತ್ರೋತ್ಸವ ಆಚರಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಜರನು ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದು ಕೊರೊನಾ ಸಂದರ್ಭದಲ್ಲಿ ಆತಂಕಕ್ಕೆ ಎಡೆ ಮಾಡಿಕೊಟ್ಟಿತ್ತು.

ಈ ಹಿನ್ನೆಲೆ ಸೋಮವಾರ ಮಂಗಳೂರು ತಹಶೀಲ್ದಾರ್ ಹಾಗೂ ಇತರ ಅಧಿಕಾರಿಗಳು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ಸರ್ಕಾರದ ಆದೇಶದಂತೆ ಜಾತ್ರೋತ್ಸವ ಆಚರಣೆ ರದ್ದು ಮಾಡಲು ಸೂಚನೆ ನೀಡಿದ್ದರು.

ಸೋಮವಾರ ದೇವಳದ ಹಗಲು ರಥೋತ್ಸವ ನಡೆಸಲಾಗಿದ್ದು ಮಂಗಳವಾರ ಕಟೀಲು ಅಮ್ಮನವರ ಎಕ್ಕಾರು ಭೇಟಿ ಹಾಗೂ ಶಿಬರೂರು ಕೊಡಮಣಿತ್ತಾಯ ಭೇಟಿ ರದ್ದುಗೊಳಿಸಲಾಗಿದೆ.

ಇನ್ನು ಜಾತ್ರೆಯ ಉಳಿದ ಆಚರಣೆಗಳನ್ನು ಪ್ರಾಂಗಣದ ಒಳಗೆಯೇ ಸರಳವಾಗಿ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

6 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

15 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

15 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

15 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

15 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago