ಬೆಂಗಳೂರು: ಕೊರೊನಾ ಸೋಂಕು ಶಾಲೆಗಳಿಂದ ಹರಡುತ್ತದೆ ಎಂದು ಎಲ್ಲೂ ಸಾಬೀತಾಗಿಲ್ಲ. ಹಾಗಾಗಿ ರಾಜ್ಯವ್ಯಾಪಿ ಶಾಲೆಗಳನ್ನು ಮುಚ್ಚುವ ಪ್ರಸ್ತಾಪ ಇಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಮಾತ್ರ ಕೋವಿಡ್ ಸೋಂಕು ಹೆಚ್ಚಿರುವುದರಿಂದ ಇಲ್ಲಿ ಮಾತ್ರ ಶಾಲೆ ಬಂದ್ ಮಾಡಿದ್ದೇವೆ. ಆದರೆ ರಾಜ್ಯದ ಇತರ ಭಾಗಗಳಲ್ಲಿ ಇದೇ ಪರಿಸ್ಥಿತಿ ಇಲ್ಲ.ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳಲ್ಲಿ ಭೌತಿಕ ತರಗತಿ ಸ್ಥಗಿತಗೊಳಿಸಿ ಆನ್‌ಲೈನ್ ತರಗತಿ ನಡೆಸುತ್ತೇವೆ” ಎಂದರು.
ಇನ್ನು ತಾಲೂಕು ಮಟ್ಟದಲ್ಲಿ ಪಾಸಿಟಿವಿಟಿ ದರ ಹೆಚ್ಚಾದರೆ ಶಾಲೆಯನ್ನು ಮುಚ್ಚುವ ಬಗ್ಗೆ ಜಿಲ್ಲಾಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ. ಶಾಲೆಗಳಿಂದ ಕೊರೊನಾ ಹರಡುತ್ತದೆ ಎಂಬ ಬಗ್ಗೆ ಯಾವುದೇ ಅಧ್ಯಯನ ವರದಿ ಇಲ್ಲ ಎಂದು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…