Featured

ಕೊರೊನಾ ಹಿನ್ನೆಲೆ : ಭಾರತದಿಂದ ಯುಎಇಗೆ ಸಂಚರಿಸುವ ವಿಮಾನ ಆಗಸ್ಟ್‌ 2ರವರೆಗೆ ಸ್ಥಗಿತ -Vishwanews24

ಕೊರೊನಾ ಹಿನ್ನೆಲೆ : ಭಾರತದಿಂದ ಯುಎಇಗೆ ಸಂಚರಿಸುವ ವಿಮಾನ ಆಗಸ್ಟ್‌ 2ರವರೆಗೆ ಸ್ಥಗಿತ -Vishwanews24

ನವದೆಹಲಿ, : “ಕೊರೊನಾ ಹಿನ್ನೆಲೆ ಭಾರತದಿಂದ ಯುಎಇಗೆ ಸಂಚರಿಸುವ ವಿಮಾನಗಳನ್ನು ಆಗಸ್ಟ್‌ 2ರವರೆಗೆ ಸ್ಥಗಿತಗೊಳಿಸಲಾಗುವುದು” ಎಂದು ರಾಷ್ಟ್ರೀಯ ವಾಹಕ ಎತಿಹಾಡ್ ಏರ್ವೇಸ್ ಸೋಮವಾರ ಹೇಳಿದೆ.

ದಿನಾಕವನ್ನು ಯುಎಇ ಅಧಿಕಾರಿಗಳ ನಿರ್ದೇಶನಗಳಿಗೆ ಅನುಗುಣವಾಗಿ ಮತ್ತೆ ವಿಸ್ತರಣೆ ಮಾಡಬಹುದು ಎಂದು ಎತಿಹಾಡ್‌ ಏರ್ವೇಸ್‌ ಹೇಳಿಕೆಯನ್ನು ಉಲ್ಲೇಖಿಸಿ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

“ಭಾರತದಿಂದ ಆಗಮಿಸುವ ವಿಮಾನಗಳನ್ನು ಆಗಸ್ಟ್‌ 2ರವರೆಗೆ ನಿರ್ಬಂಧಿಸಲಾಗಿದೆ ಎನ್ನುವ ದೃಢೀಕರಣವನ್ನು ನಾವು ಸ್ವೀಕರಿಸಿದ್ದು, ಅಧಿಕಾರಿಗಳನ್ನು ಇದು ಅವಲಂಬಿಸಿರುವ ಕಾರಣ ಇದನ್ನು ವಿಸ್ತರಣೆ ಮಾಡಲಾಗುತ್ತದೆಯೇ ಎನ್ನುವ ಬಗ್ಗೆ ನಮಗೆ ತಿಳಿದಿಲ್ಲ” ಎಂದು ಎತಿಹಾಡ್‌ ಏರ್ವೇಸ್‌ ಟ್ವೀಟ್‌ ಮೂಲಕ ತಿಳಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago