ಬೆಂಗಳೂರು: “ಕೊರೊನಾ ಹೆಸರಲ್ಲೂ ಜನರ ದೇಣಿಗೆ ದೋಚುವ ಹೀನ ಬುದ್ದಿ ಬಿಜೆಪಿಗೆ ಮಾತ್ರ ಸಾಧ್ಯ” ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಈ ಬಗ್ಗೆ ಟ್ಟೀಟ್ ಮಾಡಿರುವ ಅವರು, “ಕೊರೊನಾ ಹೆಸರಲ್ಲಿ ಪಿಎಂ-ಕೇರ್ಸ್‌ಗಾಗಿ ಜನರಿಂದ ಸಂಗ್ರಹಿಸಿದ ದುಡ್ಡಿಗೆ ಅಪ್ಪ-ಅಮ್ಮ ಯಾರು ಎಂದು ಇಡಿ ದೇಶಕ್ಕೆ ಗೊತ್ತಿದೆ. ಕೊರೊನಾ ಹೆಸರಲ್ಲೂ ಜನರ ದೇಣಿಗೆ ದೋಚುವ ಹೀನ ಬುದ್ದಿ ಬಿಜೆಪಿಗೆ ಮಾತ್ರ ಸಾಧ್ಯ. ಬಿಜೆಪಿ ನಾಯಕರಿಗೆ ಕನಿಷ್ಟ ನೈತಿಕತೆ ಹಾಗೂ ಮಾನವಿದ್ದರೆ ಪಿಎಂ ಕೇರ್ಸ್‌ಗಾಗಿ ಸಂಗ್ರಹಿಸಿದ ಹಣ ಯಾವ ಉದ್ದೇಶಕ್ಕೆ ಎಂದು ಸ್ಪಷ್ಟಪಡಿಸಲಿ” ಎಂದು ಒತ್ತಾಯಿಸಿದ್ದಾರೆ.
ಪಿಎಂ ಕೇರ್ಸ್ ನಿಧಿ ಸ್ಥಾಪನೆಯಾದಾಗಿನಿಂದಲೂ ಕೂಡಾ ವಿರೋಧ ಪಕ್ಷಗಳು ಸೇರಿದಂತೆ ಹೋರಾಟಗಾರರಿಂದ ಟೀಕೆ ವ್ಯಕ್ತವಾಗುತ್ತಿದೆ. ಅಲ್ಲದೇ, ಪಿಎಂ ಕೇರ್ಸ್ ನಿಧಿಯ ನಿರ್ವಹಣೆಯಲ್ಲಿಯೂ ಕೂಡಾ ಪಾರದರ್ಶಕತೆ ಕೊರತೆ ಕೊರತೆ ಎನ್ನುವ ಆರೋಪ ಕೇಳಿ ಬರುತ್ತಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…