Featured

ಕೊರೊನಾ ಹೆಸರಲ್ಲೂ ಜನರ ದೇಣಿಗೆ ದೋಚುವ ಹೀನ ಬುದ್ದಿ ಬಿಜೆಪಿಗೆ ಮಾತ್ರ ಸಾಧ್ಯ : ದಿನೇಶ್‌ ಗುಂಡೂರಾವ್‌ ಆರೋಪ

ಬೆಂಗಳೂರು:  “ಕೊರೊನಾ ಹೆಸರಲ್ಲೂ ಜನರ ದೇಣಿಗೆ ದೋಚುವ ಹೀನ ಬುದ್ದಿ ಬಿಜೆಪಿಗೆ ಮಾತ್ರ ಸಾಧ್ಯ” ಎಂದು ಕಾಂಗ್ರೆಸ್‌ ನಾಯಕ ದಿನೇಶ್‌ ಗುಂಡೂರಾವ್‌ ಆರೋಪಿಸಿದ್ದಾರೆ.

ಈ ಬಗ್ಗೆ ಟ್ಟೀಟ್‌ ಮಾಡಿರುವ ಅವರು, “ಕೊರೊನಾ ಹೆಸರಲ್ಲಿ ಪಿಎಂ-ಕೇರ್ಸ್‌ಗಾಗಿ ಜನರಿಂದ ಸಂಗ್ರಹಿಸಿದ ದುಡ್ಡಿಗೆ ಅಪ್ಪ-ಅಮ್ಮ ಯಾರು ಎಂದು ಇಡಿ ದೇಶಕ್ಕೆ ಗೊತ್ತಿದೆ. ಕೊರೊನಾ ಹೆಸರಲ್ಲೂ ಜನರ ದೇಣಿಗೆ ದೋಚುವ ಹೀನ ಬುದ್ದಿ ಬಿಜೆಪಿಗೆ ಮಾತ್ರ ಸಾಧ್ಯ. ಬಿಜೆಪಿ ನಾಯಕರಿಗೆ ಕನಿಷ್ಟ ನೈತಿಕತೆ ಹಾಗೂ ಮಾನವಿದ್ದರೆ ಪಿಎಂ ಕೇರ್ಸ್‌‌ಗಾಗಿ ಸಂಗ್ರಹಿಸಿದ ಹಣ ಯಾವ ಉದ್ದೇಶಕ್ಕೆ ಎಂದು ಸ್ಪಷ್ಟಪಡಿಸಲಿ” ಎಂದು ಒತ್ತಾಯಿಸಿದ್ದಾರೆ.

ಪಿಎಂ ಕೇರ್ಸ್‌‌ ನಿಧಿ ಸ್ಥಾಪನೆಯಾದಾಗಿನಿಂದಲೂ ಕೂಡಾ ವಿರೋಧ ಪಕ್ಷಗಳು ಸೇರಿದಂತೆ ಹೋರಾಟಗಾರರಿಂದ ಟೀಕೆ ವ್ಯಕ್ತವಾಗುತ್ತಿದೆ. ಅಲ್ಲದೇ, ಪಿಎಂ ಕೇರ್ಸ್ ನಿಧಿಯ ನಿರ್ವಹಣೆಯಲ್ಲಿಯೂ ಕೂಡಾ ಪಾರದರ್ಶಕತೆ ಕೊರತೆ ಕೊರತೆ ಎನ್ನುವ ಆರೋಪ ಕೇಳಿ ಬರುತ್ತಿದೆ.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

12 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

18 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

20 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

20 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

20 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

20 hours ago