Featured

ಕೊರೊನಾ ಹೆಸರಿನಲ್ಲಿ ಭಾರಿ ಭ್ರಷ್ಟಾಚಾರ , ಕೋವಿಡ್ ಪ್ಯಾಕೇಜ್ ನಲ್ಲಿ ಯಾರಿಗೆ ಎಷ್ಟು ಸಿಕ್ಕಿದೆ : ಡಿ.ಕೆ. ಶಿ -Vishwanews24

ಕೊರೊನಾ ಹೆಸರಿನಲ್ಲಿ ಭಾರಿ ಭ್ರಷ್ಟಾಚಾರ , ಕೋವಿಡ್ ಪ್ಯಾಕೇಜ್ ನಲ್ಲಿ ಯಾರಿಗೆ ಎಷ್ಟು ಸಿಕ್ಕಿದೆ : ಡಿ.ಕೆ. ಶಿ -Vishwanews24

ಬೆಳಗಾವಿ: ಕೊರೊನಾ ಹೆಸರಿನಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ. ₹ 16ಸಾವಿರ ಕೋಟಿ ಖರ್ಚಿನ ಬಗ್ಗೆ ಮಾಹಿತಿ ನೀಡಲಿ. ₹ 20 ಲಕ್ಷ ಕೋಟಿ ಪ್ಯಾಕೇಜ್ ನಲ್ಲಿ ಯಾರಿಗೆ ಎಷ್ಟು ಸಿಕ್ಕಿದೆ ಎನ್ನುವುದನ್ನು ರಾಜ್ಯ ಸರ್ಕಾರ ತಿಳಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸರ್ಕಾರವನ್ನು ಒತ್ತಾಯಿಸಿದರು.

ಇಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರನ್ನು ಕರೆದು ಸಭೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಈಗ ಸರ್ವ ಪಕ್ಷ ಸಭೆ ಕರೆಯುವ ಅಗತ್ಯವೇನಿದೆ? ಕೊರೊನಾ ಸಂದರ್ಭದಲ್ಲಿ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದಷ್ಟು ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ. ಮಾಡಬಾರದ್ದು ಮಾಡಿ ದೇಶಕ್ಕೆ, ರಾಜ್ಯಕ್ಕೆ ಅನ್ಯಾಯ ಎಸಗಿದ್ದಾರೆ. ಈಗ ಸಭೆ ಕರೆಯುತ್ತೇವೆ ಎನ್ನುತ್ತಿದ್ದಾರೆ. ಮನಸ್ಸಿಗೆ ಬಂದಂತೆ ಸರ್ಕಾರ ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕೊರೊನಾ ಕಾಣಿಸಿಕೊಂಡಾಗ ದೀಪ ಬೆಳಗಿ, ಜಾಗಟೆ ಬಾರಿಸಿರಿ ಎಂದರು. ಅವೆಲ್ಲವನ್ನೂ ಜನರು ನಿಷ್ಠೆಯಿಂದ ಮಾಡಿದ್ದಾಯಿತು. ಈಗ 2ನೇ ಅಲೆ ಬಂದಿದೆ. ಕೋವಿಡ್ ನಿಯಂತ್ರಣದಲ್ಲಿ ಸರ್ಕಾರಗಳು ವಿಫಲವಾಗಿವೆ. ಈಗ  ಕರ್ಫ್ಯೂ ಜಾರಿ ಮಾಡುತ್ತಿದ್ದಾರೆ. ನೈಟ್ ಕರ್ಫ್ಯೂ ಜಾರಿಯಿಂದ ಏನೂ ಪ್ರಯೋಜನ ಆಗುವುದಿಲ್ಲ. ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ಕರ್ಫ್ಯೂ ಮಾಡುತ್ತಿರುವುದಾದರೂ ಏಕೆ? ಇಷ್ಟ ಬಂದಂತೆ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.

ಬೆಂಗಳೂರು : ರಾಜ್ಯದಲ್ಲಿ ಮೂರನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

9 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

18 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

18 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

18 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

18 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago