ಮೂಡುಬಿದಿರೆ: ಕೊರೋನಾ ಆತಂಕದ ದಿನಗಳ ತೀವ್ರತೆಯ ಏರಿಳಿತದ ನಡುವೆ ಅನ್ಲಾಕ್ ಆಗುತ್ತಿರುವ ಮೂಡುಬಿದಿರೆ ತಾಲೂಕಿನಲ್ಲಿ ಶುಕ್ರವಾರ ಶ್ರೀ ಕೃಷ್ಣ ಜನ್ಮಾಷ್ಟಮಿಯ ನಂತರದ ಮೊಸರು ಕುಡಿಕೆ ಉತ್ಸವ ಸಂಭ್ರಮ ಸರಳವಾಗಿ ಜರಗಲಿದೆ.
ಯಕ್ಷಗಾನೀಯ ಹಿಮ್ಮೇಳ ಸಹಿತ ವೇಷಧಾರಿ ಶ್ರೀಕೃಷ್ಣನೇ ಬೀದಿಗಳಲ್ಲಿ ಅಡ್ಡಲಾಗಿ ತೂಗು ಹಾಕಿರುವ ಮೊಸರ ಕುಡಿಕೆಗಳನ್ನು ಒಡೆಯುವ ವಿಶಿಷ್ಠ ಉತ್ಸವ ಕೊರೋನಾ ಆತಂಕದ ನಡುವೆಯೂ ಸರಳವಾಗಿ ನಡೆಯಲಿದೆ ಎನ್ನುವುದು ಜನತೆ ಒಂದಿಷ್ಟು ಸಂಭ್ರಮಕ್ಕೆ ತೆರೆದುಕೊಳ್ಳುವಂತಾಗಿದೆ.
ಮೂಡುಬಿದಿರೆಯಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸರಳವಾಗಿ ಯಶಸ್ವಿಯಾಗಿ ನಡೆದಿದ್ದು ಆ ಬಳಿಕ ಎರಡನೇ ಸಾರ್ವಜನಿಕ ಉತ್ಸವ ಇದಾಗಿದೆ. ಸಾಮಾಜಿಕ ಅಂತರದ ಕಾಯ್ದುಕೊಳ್ಳುವ ಅನಿವಾರ್ಯತೆಯೂ ಇದೆ. ಈಗಾಗಲೇ ಪೇಟೆಯಲ್ಲಿ ಸದ್ದು ಮಾಡಬೇಕಾಗಿದ್ದ ಹುಲಿಗಳು, ವೇಷಧಾರಿಗಳು, ಅಬ್ಬರ ಎಲ್ಲವೂ ಮಾಯವಾಗಿದ್ದು ಸಾಂಸ್ಕೃತಿಕ ಮೌನದಿಂದ ಹೊರಬರಲು ಮೂಡುಬಿದಿರೆ ಹವಣಿಸುತ್ತಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…