ಕೊರೋನಾ ಎಂಬುದು ಲೋಕ‌ ಕಂಟಕ ಇದಕ್ಕೆ ಪರಿಹಾರ ಸಮಾಜಿಕ ಅಂತರ ಮತ್ತು ಎಚ್ಚರಿಕೆ:ಸರ್ಕಲ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ .vishwanews24

ಕೊರೋನಾ ಎಂಬುದು ಲೋಕ‌ ಕಂಟಕ ಇದಕ್ಕೆ ಪರಿಹಾರ ಸಮಾಜಿಕ ಅಂತರ ಮತ್ತು ಎಚ್ಚರಿಕೆ:ಸರ್ಕಲ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ .

ಕಾಪು: ದುರ್ಗಾ ಮಿತ್ರವೃಂದ ಕುಂಜೂರು ಇವರ ವತಿಯಿಂದ ಸಂಕಷ್ಟಕ್ಕಿಡಾಗಿರುವ ಬಡ ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ವಿತರಣೆ ಕಾರ್ಯಕ್ರಮ ಕುಂಜೂರು ದೇಗುಲದಲ್ಲಿ ನಡೆಯಿತು.
ಈ‌ ಸಂಧರ್ಭದಲ್ಲಿ ಕಾಪು ಸರ್ಕಲ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಮಾತಾಡಿ ” ಇಡೀ ವಿಶ್ವಕ್ಕೆ ಆವರಿಸಿರುವ ಮಹಾಕಂಟಕ ಕೊರೋನಾ ಎಂಬ ರೋಗದಿಂದ ಜನಜೀವನ ಅಸ್ತವ್ಯಸ್ತವಾಗಿದೆ ಅಂತಹ ಸಂಧರ್ಭದಲ್ಲಿ ಬಡಕುಟುಂಬ ಗುರುತಿಸಿ ಸಹಕಾರ ಮಾಡುವುದು ಉತ್ತಮ ಕೆಲಸ ಕಾರ್ಯ. ಪ್ರಸ್ತುತ ಕೊರೋನಾ ತಡೆಗಟ್ಟಲು ಸಮಾಜಿಕ ಅಂತರ ಎಚ್ಚರಿಕೆ ಒಂದೇ ಪರಿಹಾರ ಎಂದರು.

ಈ ಸಂಧರ್ಭದಲ್ಲಿ ಪವಿತ್ರಪಾಣಿ ಕೆ.ಎಲ್ ಕುಂಡಂತಾಯ, ಆಡಳಿತ ಮಂಡಳಿ ಅಧ್ಯಕ್ಷ ದೇವರಾಜ ರಾವ್, ಆಡಳಿತ ಮಂಡಳಿ ಸದಸ್ಯರು, ಅರ್ಚಕರು, ದುರ್ಗಾ ಮಿತ್ರವೃಂದದ ಅಧ್ಯಕ್ಷ ಚಂದ್ರಹಾಸ ಆಚಾರ್ಯ, ಪದಾಧಿಕಾರಿಗಳು ಮತ್ತು ಸದಸ್ಯರು, ದಾನಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago