ಕೊರೋನಾ ಎಂಬ ರೋಗ ತಾಂಡವಾಡುತ್ತಿರುವಾಗ ಭಾರತದ ಗಡಿಯಲ್ಲಿ ಒಳನುಸುಳುವುದು ಮತ್ತು ಗುಂಡಿನ ದಾಳಿ ನಡೆಸುವುದು ಖಂಡನೀಯ: ಶ್ರೀ ಶ್ರೀವಿದ್ಯಾಧೀಶತೀರ್ಥ- ಪಲಿಮಾರು ಹಿರಿಯ ಶ್ರೀಗಳು- vishwanews24 -video news

padubidri: ಪರಮ ಪೂಜ್ಯ ಪಲಿಮಾರು ಮಠದ ಶ್ರೀ ಶ್ರೀವಿದ್ಯಾಧೀಶತೀರ್ಥ ಶ್ರೀಗಳು ಕೋವಿಡ್ 19 ವಿಚಾರವಾಗಿ ಮಾಧ್ಯಮಗಳ ಜತೆ ಮಾತಾಡಿ” ದೇಶದಲ್ಲಿ ಕೊರೋನಾ ಎಂಬ ಮಹಾಮಾರಿ ತಾಂಡವಾಡುತ್ತಿದೆ ಈ ಸಮಯದಲ್ಲಿ ದೇಶವಾಸಿಗಳು ಸರ್ಕಾರದ ಆಜ್ಞೆಯನ್ನು ಪಾಲಿಸಬೇಕು ಮನೆಯಲ್ಲಿಯೇ ಇದ್ದುಕೊಂಡು ಈ ಮಹಾಮಾರಿಯ ವಿರುದ್ಧ ಹೋರಾಡಬೇಕು ಮತ್ತು ಇಂತಹ ಕಷ್ಟ ಸಮಯಲ್ಲಿ ಉಳ್ಳವರು ಇಲ್ಲದವರಿಗೆ ಜಾತಿಮತ ಪಂಗಡ ನೋಡದೆ ಸಹಕಾರ ಮಾಡುವುದರ ಜತೆಗೆ ಅವರ ಕಷ್ಟದ ನಿಂತು ಧೈರ್ಯ ತುಂಬುವ ಕಾರ್ಯ ಮಾಡಬೇಕಾಗಿದೆ.ಇಂತಹ ಸಮಯದಲ್ಲಿ ಕೂಡ ದೇಶದ ಗಡಿಯಲ್ಲಿ ಗುಂಡಿನದಾಳಿ ನಡೆಸುವುದು ಮತ್ತು ಒಳಸುಸುಳುವಿಕೆಗೆ ಪ್ರಯತ್ನ ಮಾಡುವುದು ಅತ್ಯಂತ ಖಂಡನೀಯ ಎಂದರು.ದೇಶದಲ್ಲೆಡೆ ಕೋವಿಡ್ ವಿರುದ್ಧ ಸೇವೆ ಮಾಡುತ್ತಿರುವ ಎಲ್ಲಾ ವೈದ್ಯರಿಗೆ,ಪೋಲಿಸ್,ಮಾಧ್ಯಮ,ನರ್ಸ್ಗಳು,ಪ್ಯಾರಮೆಡಿಕಲ್ ಸಿಬ್ಬಂಧಿಗಳಿಗೆ ಅಭಿನಂದನೆಗಳು ಎಂದರು.ಈ ಸಂದರ್ಭದಲ್ಲಿ ಪಲಿಮಾರು ಕಿರಿಯ ಶ್ರೀಗಳು ಉಪಸ್ಥಿತರಿದ್ದರು.

 

facebook video news

 

youtube video news

 

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

17 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago