ಮಂಗಳೂರು: ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗಳಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಿಗೆ ಕೊರೋನಾ ಕರ್ಫ್ಯೂವಿನಿಂದ ವಿನಾಯಿತಿ ನೀಡಲು ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ
ಈಗಾಗಲೇ ಸರಕಾರ ಏಪ್ರಿಲ್ 10 ರಿಂದ ರಾತ್ರಿ 10 ಗಂಟೆಯಿಂದ ಬೆಳ್ಳಿಗ್ಗೆ 5 ಗಂಟೆ ವರೆಗೆ ಕರ್ಫ್ಯೂ ಜಾರಿಗೊಳಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈಗಾಗಲೇ ಸಾಕಷ್ಟು ಧಾರ್ಮಿಕ ಕಾರ್ಯಕ್ರಮಗಳಾದ ಜಾತ್ರೆ, ನೇಮ ಕೋಲಗಳು, ಬ್ರಹ್ಮಕಲಶ, ಹಾಗು ಯಕ್ಷಗಾನ ಮುಂತಾದ ಕಾರ್ಯಕ್ರಮಗಳು ಈಗಾಗಲೇ ನಿರ್ಧರಿಸಲಾಗಿದ್ದು ಈ ಕರ್ಫ್ಯೂವಿನಿಂದ ಈ ಧಾರ್ಮಿಕ ಕಾರ್ಯಕ್ರಮಗಳು ನಡೆಯದಂತಾಗುತ್ತವೆ ಆದುದರಿಂದ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗಳಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಕೊರೋನಾ ಕರ್ಫ್ಯೂವಿನಿಂದ ವಿನಾಯಿತಿ ನೀಡಲು ರಾಜ್ಯಸರ್ಕಾರಕ್ಕೆ ಈ ಮೂಲಕ ಮನವಿ ಮಾಡುತಿದ್ದೇವೆ ಎಂದು ವಿಶ್ವ ಹಿಂದು ಪರಿಷದ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊರೋನಾ ನೈಟ್ ಕರ್ಫ್ಯೂ : ರಾಜ್ಯ ಸರಕಾರದಿಂದ ಮಾರ್ಗಸೂಚಿ ಬಿಡುಗಡೆ -Vishwanews24
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…