Featured

ಕೊರೋನಾ ನೈಟ್ ಕರ್ಫ್ಯೂ  :  ರಾಜ್ಯ ಸರಕಾರದಿಂದ ಮಾರ್ಗಸೂಚಿ ಬಿಡುಗಡೆ -Vishwanews24

ಕೊರೋನಾ  ನೈಟ್ ಕರ್ಫ್ಯೂ  :  ರಾಜ್ಯ ಸರಕಾರದಿಂದ ಮಾರ್ಗಸೂಚಿ ಬಿಡುಗಡೆ -Vishwanews24

ಬೆಂಗಳೂರು: ರಾಜ್ಯಾದ್ಯಂತ ಕೊರೊನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯದ 8 ನಗರಗಳಾದ ಬೆಂಗಳೂರು ನಗರ, ಮೈಸೂರು, ಮಂಗಳೂರು, ಉಡುಪಿ-ಮಣಿಪಾಲ್, ಬೀದರ್, ಕಲಬುರಗಿ ಮತ್ತು ತುಮಕೂರು ನಗರಗಳಲ್ಲಿ ಏಪ್ರಿಲ್ 10 ರಿಂದ 20 ರ ವರೆಗೆ ಕರೊನ ಕರ್ಪೂ ” ಅನ್ನು ರಾತ್ರಿ 10.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಗೊಳಿಸಲಾಗಿದ್ದು ಅದರ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಮಾರ್ಗಸೂಚಿ

ಕರೋನ ಕರ್ಪ್ಯೂ ಸಂದರ್ಭದಲ್ಲಿ ಈ ಕೆಳಕಂಡ ಅತ್ಯವಶ್ಯಕ ಸೇವೆಗಳಿಗೆ ಮಾತ್ರ ಅನುಮತಿಸಿದ್ದು, ಉಳಿದಂತೆ ಎಲ್ಲಾ ಸೇವೆಗಳನ್ನು / ಸಂಚಾರಗಳನ್ನು ನಿಷೇಧಿಸಲಾಗಿದೆ.

ವಿವಿಧ ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಾಗಿ ಸಂಚಾರಕ್ಕೆ ಅನುಮತಿಸಿದೆ.

ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವಂತಹ ಎಲ್ಲಾ ಕಾರ್ಖಾನೆಗಳು / ಕಂಪನಿಗಳು / ಸಂಸ್ಥೆಗಳು ಯಥಾರೀತಿ ಕಾರ್ಯ ನಿರ್ವಹಿಸಲು ಅನುಮತಿಸಿದೆ.

ಆದರೆ, ಸಂಬಂಧಿಸಿದ ಕಾರ್ಮಿಕರು | ನೌಕರರು ಕರೋನ ಕರ್ಪ್ಯೂ ಅವಧಿಗೆ ಮುನ್ನವೆ ಕರ್ತವ್ಯದಲ್ಲಿ ಹಾಜರಿರತಕ್ಕದ್ದು

ಕೊರೊನಾ ವಿರುದ್ಧದ ಲಸಿಕೆ ಕೊರತೆಯು ಒಂದು ಗಂಭೀರ ವಿಚಾರವಾಗಿದ್ದು, ಅದು ಉತ್ಸವ ಅಲ್ಲ : ರಾಹುಲ್ ಗಾಂಧಿ -Vishwanews24

ವೈದ್ಯಕೀಯ ಸೇವೆಗಳನ್ನು ಮತ್ತು ತುರ್ತು ಚಟುವಟಿಕೆಗೆ ಮಾತ್ರ ಅನುಮತಿಸಿದ್ದು, ಇನ್ನುಳಿದಂತೆ ಎಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಿದೆ.

ಅತ್ಯವಶ್ಯಕ ಸೇವೆಗಳನ್ನು ಒದಗಿಸುವಂತಹ ವಾಹನಗಳು / ಸರಕು ಸಾಗಾಣಿಕೆ ವಾಹನಗಳು / Home Delivery / E-Commerce ಮತ್ತು ಖಾಲಿ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿಸಿದೆ.

ರಾತ್ರಿ ವೇಳೆಯಲ್ಲಿನ ಬಸ್ಸು, ರೈಲು ಹಾಗೂ ವಿಮಾನದ ದೂರ ಪ್ರಯಾಣಕ್ಕೆ ಅನುಮತಿಸಿದೆ. ಪ್ರಯಾಣಿಕರು ಮನೆಯಿಂದ ನಿಲ್ಯಾಣಗಳಿಗೆ ಮತ್ತು ನಿಲ್ಯಾಣಗಳಿಂದ ಮನೆಗೆ ಅಧಿಕೃತ ಟಿಕೆಟ್ಗಳ ಆಧಾರದ ಮೇಲೆ ಆಟೋ | ಕ್ಯಾಬ್ ಇತ್ಯಾದಿಗಳ ಮೂಲಕ ಸಂಚರಿಸಲು ಅನುಮತಿಸಿದೆ.

ಈ ಆದೇಶವನ್ನು ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಪೊಲೀಸ್ ಆಯುಕ್ತರು, ಬೆಂಗಳೂರು ನಗರ, ಮೈಸೂರು, ಕಲಬುರಗಿ, ಮಂಗಳೂರು ಮತ್ತು ಸಂಬಂಧಿಸಿದ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿಗೊಳಿಸತಕ್ಕದ್ದು. ಪಾಲನೆಯಲ್ಲಿ ಲೋಪವೆಸಗುವಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ರಿಂದ 60 ಹಾಗೂ ಭಾರತೀಯ ದಂಡ ಸಂಹಿತೆ ಹಾಗೂ ಅನ್ವಯವಾಗಬಹುದಾದ ಇತ ಉಪಬಂಧಗಳ ಅನುಸಾರ ಕ್ರಮ ಕೈಗೊಳ್ಳತಕ್ಕದ್ದು ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಪಿ ರವಿ ಕುಮಾರ್ ಆದೇಶ ಹೊರಡಿಸಿದ್ದಾರೆ.

ಉಡುಪಿ : ಫಾಸ್ಟ್ ಫುಡ್ ರೆಸ್ಟೋರೆಂಟ್ ಮಾಲೀಕ ಆತ್ಮಹತ್ಯೆ -Vishwanews24

 

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

8 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

17 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

17 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

17 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

18 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago