ನವದೆಹಲಿ : ಕಳೆದ ಎರಡು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟ ನಂತ್ರ, ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕ್ರಿಕೆಟ್ ದಂತ ಕತೆ ಎಂದೇ ಕರೆಯುತ್ತಿದ್ದಂತ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ 2 ದಿನಗಳ ಹಿಂದೆ ದೃಢಪಟ್ಟಿತ್ತು. ಹೀಗಾಗಿ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದರು.
ಉಡುಪಿ : ಪೊಲೀಸ್ ಕಲ್ಯಾಣ ಮತ್ತು ಧ್ವಜ ದಿನಾಚರಣೆ -Vishwanews24
ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ನನ್ನ ಆರೋಗ್ಯ ಚೇತರಿಕೆಯ ಬಗ್ಗೆ ಹರಸಿ, ಹಾರೈಸಿದ ಎಲ್ಲರಿಗೂ ಧನ್ಯವಾದಗಳು. ಇಂದು ವೈದ್ಯರ ಸಲಹೆಯ ಮೇರೆಗೆ ಕೊರೋನಾ ಸೋಂಕಿನ ಚಿಕಿತ್ಸೆಗಾಗಿ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.
Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ Council Election Fight: ಸಾಕಷ್ಟು ಕುತೂಹಲ…
ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು ಬೆಂಗಳೂರು : ರಾಜಧಾನಿಯ ಉತ್ತರ ತಾಲೂಕಿನ…
ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು :…
ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್‌ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್‌ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…
ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ ಮುಂಬೈ:…
ಕಾಪು : ಸ್ಕೂಟಿಗೆ ಬಸ್ ಢಿಕ್ಕಿ ; ಸವಾರ ಗಂಭೀರ ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸಾಯಿ ಸರ್ವಿಸ್…