ಉಡುಪಿ:ಕರ್ನಾಟಕದಲ್ಲಿ ಬ್ರಿಟನ್ ವೈರಸ್ ದೃಡಪಟ್ಟ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಲಂಡನ್‌ನಿಂದ ವಾಪಸಾದ 36 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದೇವೆ.ಎಲ್ಲರ ಕೋವಿಡ್ ರಿಪೋರ್ಟ್ ನೆಗೆಟಿವ್ ಬಂದಿದೆ.ಮುನ್ನೆಚ್ಚರಿಕಾ ಕ್ರಮವಾಗಿ 14 ದಿನಗಳ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ ಎಂದು ಡಿ.ಸಿ.ಜಗಧೀಶ್ ಹೇಳಿದ್ದಾರೆ.
ಆರೋಗ್ಯ ಇಲಾಖೆ ಅಧಿಕಾರಿಗಳು ಲಂಡನ್ ನಿಂದ ಆಗಮಿಸಿದವರ ನಿರಂತರ ಸಂಪರ್ಕದಲ್ಲಿ ಇದ್ದಾರೆ.ಕಾಯಿಲೆ ಲಕ್ಷಣಗಳು ಕಂಡು ಬಂದರೆ ಮತ್ತೊಮ್ಮೆ ಪರೀಕ್ಷೆ ನಡೆಸುತ್ತೇವೆ.ಸದ್ಯಕ್ಕೆ ಜಿಲ್ಲೆಯಲ್ಲಿ ಬ್ರಿಟನ್ ವೈರಸ್ ಆತಂಕ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.ಮಾಸ್ಕ್ , ಸಾಮಾಜಿಕ ಅಂತರ ಕಡ್ಡಾಯ, ಮಾಸ್ಕ್ ಹಾಕದೇ ಇರುವವರಿಗೆ ದಂಡ ಹಾಕಲಾಗುವುದು ಎಂದೂ ಅವರು ಎಚ್ಚರಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…