ಬೆಂಗಳೂರು : ರಾಜ್ಯದ ಅನೇಕ ಪ್ರಮುಖ ರಾಜಕಾರಣಿಗಳು ಕೊರೋನಾ ಲಸಿಕೆಯನ್ನು ಪಡೆದಿದ್ದಾರೆ. ಇತ್ತ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಕೂಡ ಕೊರೋನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ.
ಇಂದು ಜಯದೇವ ಆಸ್ಪತ್ರೆಗೆ ತೆರಳಿದಂತ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು, ಕೊರೋನಾ ಮೊದಲ ಡೋಸ್ ವ್ಯಾಕ್ಸಿನ್ ಪಡೆದರು. ಈ ಮೂಲಕ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಕೊರೋನಾ ಲಸಿಕೆಯನ್ನು ಪಡೆದಿದ್ದಾರೆ.
ಅಂದಹಾಗೇ ಇತ್ತೀಚೆಗಷ್ಟೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವ ಬಿಸಿ ಪಾಟೀಲ್, ಸುಧಾಕರ್ ಸೇರಿದಂತೆ ಅನೇಕ ಸಚಿವರು, ಶಾಸಕರು ಕೊರೋನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದನ್ನು ಗಮನಿಸಬಹುದಾಗಿದೆ.
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…