ಬೆಂಗಳೂರು: ಕೊರೋನಾ ಲಸಿಕೆ ಅಭಿಯಾನಕ್ಕೆ ಭಾರತವನ್ನು ಬಿಜೆಪಿ ಸಿದ್ಧಪಡಿಸುತ್ತಿದೆ. ಆರೋಗ್ಯ ಸಚಿವಾಲಯವು ದಿನಕ್ಕೆ 100 ಜನರಿಗೆ ಲಸಿಕೆ ನೀಡಲು ಅನುಮತಿ ನೀಡಿದ್ದು, ಅಗತ್ಯಕ್ಕೆ ತಕ್ಕಂತೆ 200 ಜನರವರೆಗೂ ನೀಡಬಹುದಾಗಿದೆ.
ಮೊದಲ ಹಂತದಲ್ಲಿ ಜುಲೈ 2021ರ ಒಳಗೆ ಕೊರೋನಾ ಯೋಧರನ್ನು ಆದ್ಯತೆಯಲ್ಲಿರಿಸಿಕೊಂಡು ಒಟ್ಟು 30 ಕೋಟಿ ಜನರಿಗೆ ಲಸಿಕೆ ನೀಡಲಾಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಕೊರೋನಾ ಲಸಿಕೆ ಅಭಿಯಾನಕ್ಕೆ ಭಾರತವನ್ನು ಬಿಜೆಪಿ ಸಿದ್ಧಪಡಿಸುತ್ತಿದೆ. ಆರೋಗ್ಯ ಸಚಿವಾಲಯವು ದಿನಕ್ಕೆ 100 ಜನರಿಗೆ ಲಸಿಕೆ ನೀಡಲು ಅನುಮತಿ ನೀಡಿದ್ದು, ಅಗತ್ಯಕ್ಕೆ ತಕ್ಕಂತೆ 200 ಜನರವರೆಗೂ ನೀಡಬಹುದಾಗಿದೆ. ಮೊದಲ ಹಂತದಲ್ಲಿ ಜುಲೈ 2021ರ ಒಳಗೆ ಕೊರೋನಾ ಯೋಧರನ್ನು ಆದ್ಯತೆಯಲ್ಲಿರಿಸಿಕೊಂಡು ಒಟ್ಟು 30 ಕೋಟಿ ಜನರಿಗೆ ಲಸಿಕೆ ನೀಡಲಾಗುತ್ತದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…