ಕಾಪು: ಉಚ್ಚಿಲ ಪೊಲ್ಯ ರಸ್ತೆಯ ಕೊರೊನ ಪೊಸಿಟಿವ್ ಇಂದ ಸಂಕಷ್ಟಕ್ಕೆ ಒಳಗಾದ ಸೀಲ್ ಡೌನ್ ಪ್ರದೇಶದಲ್ಲಿ ಬೆಳಪು ದೇವಿಪ್ರಸಾದ್ ಶೆಟ್ಟಿ ಯವರು ಅವರಿಗೆ ಬೇಕಾಗುವ ಆಹಾರ ದಿನಸಿ ಸಾಮಗ್ರಿ ನೀಡಿ 24 ಗಂಟೆ ಕಳೆದರು ಪೊಸಿಟಿವ್ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ವಿಫಲರಾದ ಜಿಲ್ಲಾ ಆಡಳಿತದ ಕ್ರಮ ವನ್ನು ತೀವ್ರವಾಗಿ ಖಂಡಿಸಿದರು. ಆ ಪರಿಸರದ ಜನರು ಆತಂಕಕ್ಕೆ ಒಳಗಾಗಿದು ಅವರಿಗೆ ಎಲ್ಲರಿಗೂ ಧೈರ್ಯ ತುಂಬಿ, ಕಾಪು ತಾಸಿಲ್ದಾರರಿಗೆ, ಜಿಲ್ಲಾ ಆರೋಗ್ಯ ಅಧಿಕಾರಿ ಯವರಿಗೆ, ಪಡುಬಿದ್ರಿ ಆರೋಗ್ಯ ಅಧಿಕಾರಿ ಯವರಿಗೆ ಮಾಹಿತಿ ನೀಡಿ ಅಂಬುಲನ್ಸ್ ನ ವ್ಯವಸ್ಥೆ ಮಾಡಿ ಪೊಸಿಟಿವ್ ಪೀಡಿತರಿಗೆ ಆಸ್ಪತ್ರೆಗೆ ಸ್ಥಳಾಂತರಿಸಿದಿರು. ಈ ಸಂದರ್ಭದಲ್ಲಿ ಕರೋನ ಪೊಸಿಟಿವ್ ಲಕ್ಷಣಗಳು ಕಂಡು ಬಂದವರು ನಮ್ಮ ವೈರಿಗಳು ಅಲ್ಲ ಬಂಧುಗಳ ರೀತಿಯಲ್ಲಿ ಆರೈಕೆ ಮಾಡಬೇಕುಯೆಂದು ಸಾರ್ವಜನಿಕರಲ್ಲಿ ವಿನಂತಿಸಿದರು ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸದಸ್ಯ ಶೇಕಬ್ಬ, ಉಚ್ಚಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಶರ್ಮಿಳಾ , ಉಫಾದಕ್ಷೆ ಇಂದಿರಾ,ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…