ಬೆಂಗಳೂರು: ಕೊರೊನಾ ಸೋಂಕಿತರಲ್ಲಿ ಭಾರತವನ್ನು ಮೊದಲ ಸ್ಥಾನಕ್ಕೆ ತರುವುದೇ ‘ಮೋದಿ ಮಾದರಿ’ ಎಂದು ಅರ್ಥವಾಗಿದ್ದೇ ಈಗ. ನಾವೀಗ ನಂಬರ್ 2. ಇನ್ನೇನು ಕೆಲವೇ ದಿನಗಳಲ್ಲಿ ನಾವು ನಂಬರ್ 1 ಆಗುವುದರಲ್ಲಿ ಅನುಮಾನವೇ ಇಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೇಂದ್ರದ ವಿರುದ್ದ ಕೆಂಡಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೊರೊನಾ ವಿರುದ್ಧ ಮೋದಿಯವರ ಕ್ರಮ ಇಡೀ ವಿಶ್ವಕ್ಕೇ ಮಾದರಿ ಎಂದು ಬಿಜೆಪಿ ನಾಯಕರು ಬಿಂಬಿಸಿಕೊಂಡಿದ್ರು. ಕೊರೋನಾ ಸೋಂಕಿತರಲ್ಲಿ ಭಾರತವನ್ನು ಮೊದಲ ಸ್ಥಾನಕ್ಕೆ ತರುವುದೇ ‘ಮೋದಿ ಮಾದರಿ’ ಎಂದು ಅರ್ಥವಾಗಿದ್ದೇ ಈಗ. ನಾವೀಗ ನಂಬರ್ 2. ಇನ್ನೇನು ಕೆಲವೇ ದಿನಗಳಲ್ಲಿ ನಾವು ನಂಬರ್ 1 ಆಗುವುದರಲ್ಲಿ ಅನುಮಾನವೇ ಇಲ್ಲ!! ಎಂದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…