ಕಾಪು: ಇತಿಹಾಸ ಪ್ರಸಿದ್ಧ ಕಾಪು ಶ್ರೀ ಹೊಸಮಾರಿಗುಡಿಯಲ್ಲಿ ಜಗತ್ತನ್ನೇ ವ್ಯಾಪಿಸುತ್ತಿರುವ ಕೊರೋನ ವೈ ರಸ್ ನಿಮೂ೯ಲನೆ ಮಾಡುವಂತೆ ಸಾಂಕ್ರಾಮಿಕ ರೋಗ ಗಳ ಸಂಹಾರಕಿ ಎಂದೇ ಖ್ಯಾತಿ ಪಡೆದಿರುವ ಮಹಾ ಮಾತೆ ಮಾರಿಯಮ್ಮ ನಲ್ಲಿ ವಿನಮ್ರವಾಗಿ ಪ್ರಾಥಿ೯ಸಲಾಯಿತು.
ಶ್ರೀ ಮಾರಿಯಮ್ಮ ತಾಯಿಯು ತನ್ನ ಭಕ್ತರಿಗೆ ಯಾವುದೇ ಭಯ ಬೇಡ ಅತೀ ಶೀಘ್ರದಲ್ಲಿ ಸಾಂಕ್ರಾಮಿಕ ರೋಗವನ್ನು ನಿಮೂ೯ಲನೆಗೊಳಿಸಿ ದೇಶಾದ್ಯಂತ ಇರುವ ಭಕ್ತರನ್ನು ರಕ್ಷಿಸುತ್ತೇನೆ ಎಂಬ ಅಭಯ ವಾಕ್ಯ ಕೊಟ್ಟಿದ್ದಾರೆ.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ,ಕೆ.ವಾಸುದೇವ ಶೆಟ್ಟಿ, ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ರಾದ, ರಮೇಶ ಹೆಗ್ಡೆ ಕಲ್ಯಾ, ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯ ರಾದ ಚಂದ್ರಶೇಖರ ಅಮೀನ್,ಜಗದೀಶ್ ಬಂಗೇರ ಹಾಗೂ ಶ್ರೀ ದೇವಳದ ಕಾಯ೯ನಿರ್ವಹಣಾಧಿ ಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಹಾಜರಿದ್ದರು.
ವರದಿ: ಪುರುಷೋತ್ತಮ ಸಾಲಿಯಾನ್ ಮೂಳೂರು
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…