ಕೊಲಂಬೊ: ‘ಈಸ್ಟರ್ ಭಾನುವಾರದಂದು ಬಾಂಬ್ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಭಾರತೀಯ ಗುಪ್ತಚರ ಇಲಾಖೆ ನೀಡಿದ್ದ ಎಚ್ಚರಿಕೆ ಕುರಿತು ನನಗೆ ಮಾಹಿತಿ ಇರಲಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ನನಗೆ ಈ ವಿಷಯ ತಿಳಿಸಿದ್ದರೆ, ದಾಳಿ ಸಂಭವಿಸುವುದನ್ನು ತಡೆಯಬಹುದಾಗಿತ್ತು’ ಎಂದು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಹೇಳಿದ್ದಾರೆ.
ಏ.21ರಂದು ಆತ್ಮಾಹುತಿ ಬಾಂಬ್ ದಾಳಿ ನಡೆದಿತ್ತು. ಇದಕ್ಕೂ 17 ದಿನ ಮೊದಲು, ಭಾರತ ಈ ದಾಳಿ ಸಂಭವದ ಬಗ್ಗೆ ಶ್ರೀಲಂಕಾಗೆ ಸ್ಪಷ್ಟ ಎಚ್ಚರಿಕೆ ನೀಡಿತ್ತು.
‘ಏ.16ರಂದು ನಾನು ವಿದೇಶ ಪ್ರವಾಸಕ್ಕೆ ಹೊರಟೆ. ಅಲ್ಲಿಯವರೆಗೂ ನನಗೆ ಈ ಕುರಿತು ಯಾವುದೇ ಮಾಹಿತಿ ತಿಳಿದಿರಲಿಲ್ಲ.
ಆದರೆ ರಕ್ಷಣಾ ಕಾರ್ಯದರ್ಶಿ ಹಾಗೂ ಆಗಿನ ಪೊಲೀಸ್ ಮಹಾನಿರ್ದೇಶಕರ ನಡುವೆ ಈ ವಿಷಯ ಚರ್ಚೆಯಾಗುತ್ತಿತ್ತಂತೆ. ಕೆಲವು ಸರ್ಕಾರಿ ಅಧಿಕಾರಿಗಳ ಮಿತಿಯಿಂದಾಗಿ ದಾಳಿ ತಡೆಯಲು ಆಗಲಿಲ್ಲ’ ಎಂದು ಸಿರಿಸೇನಾ ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…