ಕಾರವಾರ: ಜ್ಯೋತಿಷಿ ಕಮಲಾಕರ್ ಭಟ್ ಗ್ಯಾಂಗ್‌ನಿಂದ ವಸಂತ್ ನಾಯ್ಕ ಹತ್ಯೆ ಪ್ರಕರಣದಲ್ಲಿ ಕಮಲಾಕರ ಭಟ್ ಮತ್ತು ಸುಚಿತ್ರಾಗೆ ಫೆಬ್ರುವರಿ 21 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಸಿದ್ದಾಪುರ JMFC ನ್ಯಾಯಾಲಯದ ನ್ಯಾಯಾಧೀಶ ಉಮೇಶ್ ಎಂ.ಪಿ ಅವರು ಆದೇಶ ಹೊರಡಿಸಿದ್ದಾರೆ.
8 ಆರೋಪಿಗಳ ಪೈಕಿ A5 ಆರೋಪಿ ಮಹ್ಮದ್ ಮೆಹಫೂಪ್, A6 ಆರೋಪಿ ಮಹ್ಮದ್ ಫೈಸಲ್, A7 ಆರೋಪಿ ಇರ್ಫಾನ್‌ಗೆ ಪೊಲೀಸ್ ಕಸ್ಟಡಿ ಇರುವ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನ ಫೆ.13 ಕ್ಕೆ ನ್ಯಾಯಾಧೀಶರು ವಿಚಾರಣೆ ನಡೆಸಲಿದ್ದಾರೆ.
ಇದನ್ನೂ ಓದಿ:
ಉಳಿದ 5 ಆರೋಪಿಗಳನ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ್ದು, A1 ಆರೋಪಿ ಸುಚಿತ್ರಾ, A2-ಲೋಕನಾಥ್, A3-ಕಮಲಾಕರ ಭಟ್, A4 -ಆಕಾಶ ಮತ್ತು A8 ವಿನಯ್‌ಗೆ ಫೆ.21 ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ.
ಉಳಿದ ಮೂರು ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದು, ಮಹಜರು ಸೇರಿದಂತೆ ಹತ್ಯೆ ಮಾಡಿದ ಮಾರಕಾಸ್ತ್ರಗಳನ್ನ ಪತ್ತೆಗಾಗಿ ಪೊಲೀಸರ ವಶದಲ್ಲೇ ಶಿವಮೊಗ್ಗಕ್ಕೆ ಸಿದ್ದಾಪುರ ಪೊಲೀಸರು ಕರೆದೊಯ್ದಿದ್ದು ಫೆ.13 ರಂದು ಸಿದ್ದಾಪುರ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.
ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…
ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…
ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…
ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…
ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…