Featured

ಕೊಲೆ ಪ್ರಕರಣ : ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ – vishwanews24

ಕೊಲೆ ಪ್ರಕರಣ : ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ : ದಿಲ್ಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ಮಾಜಿ ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧಂಕರ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಒಲಿಂಪಿಕ್ಸ್ ಪದಕ ವಿಜೇತ ಸುಶೀಲ್ ಕುಮಾರ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ಬುಧವಾರ ರದ್ದುಗೊಳಿಸಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರ ನೇತೃತ್ವದ ಸುಪ್ರೀಂ ಕೋರ್ಟ್‌ ಪೀಠ, ಮಾರ್ಚ್ 4ರಂದು ಕುಸ್ತಿಪಟು ಸುಶೀಲ್ ಕುಮಾರ್ ಅವರಿಗೆ ಜಾಮೀನು ನೀಡಿದ್ದ ದಿಲ್ಲಿ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದೆ. ಒಂದು ವಾರದೊಳಗೆ ಶರಣಾಗುವಂತೆ ಸುಶೀಲ್ ಕುಮಾರ್‌ಗೆ ಸೂಚಿಸಲಾಗಿದೆ.

ಸುಶೀಲ್ ಕುಮಾರ್ ಮತ್ತು ಇತರರು ಮೇ 2021ರಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಧಂಕರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಧಂಕರ್ ಅವರ ಮೆದುಳಿಗೆ ತೀವ್ರವಾದ ಏಟು ಬಿದ್ದ ಕಾರಣ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿತ್ತು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago