Featured

ಕೊಲೆ ಮಾಡುವಂತಹ ಬುದ್ಧಿ ದರ್ಶನ್‌ಗೆ ಇಲ್ಲ : ನಟನ ಪರ ಬ್ಯಾಟ್‌ ಬೀಸಿದ ಮದ್ದೂರು ಶಾಸಕ – vishwanews24

ಕೊಲೆ ಮಾಡುವಂತಹ ಬುದ್ಧಿ ದರ್ಶನ್‌ಗೆ ಇಲ್ಲ : ನಟನ ಪರ ಬ್ಯಾಟಿಂಗ್ ಮಾಡಿದ ಮದ್ದೂರು ಶಾಸಕ

ಬೆಂಗಳೂರು: ದರ್ಶನ್‌  ಪ್ರಕರಣದಲ್ಲಿ ಯಾರೂ ಯಾವುದೇ ಹೇಳಿಕೆ ನೀಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರೂ ಮದ್ದೂರು ಶಾಸಕ ಕದಲೂರು ಉದಯ್ ಗೌಡ  ನಟನ ಪರ ಬ್ಯಾಟ್‌ ಬೀಸಿದ್ದಾರೆ.

ದರ್ಶನ್‌ ಒಳ್ಳೆಯ ವ್ಯಕ್ತಿತ್ವ ಇರುವ ವ್ಯಕ್ತಿಯಾಗಿದ್ದು ಸ್ವಲ್ಪ ಸಿಡುಕು ಹೊಂದಿದ್ದಾರೆ. ಕೊಲೆ ಮಾಡುವಂತಹ ಬುದ್ಧಿ ದರ್ಶನ್‌ಗೆ ಇಲ್ಲ ಎಂದು ಉದಯ್‌ ಗೌಡ ಸರ್ಟಿಫಿಕೇಟ್‌ ನೀಡಿದ್ದಾರೆ.

ತುಂಬಾ ವರ್ಷಗಳಿಂದ ನಾನು ಮತ್ತು ದರ್ಶನ್‌ ಸ್ನೇಹಿತರಾಗಿದ್ದೇವೆ. ಇದು ಯಾಕೆ ಆಯ್ತು? ಏನಕ್ಕೆ ಆಯ್ತು ಅಂತ ನಮಗೆ ಮಾಹಿತಿ ಇಲ್ಲ. ತನಿಖೆಯಲ್ಲಿ ಸತ್ಯ ವಿಚಾರ ಗೊತ್ತಾಗುತ್ತದೆ. ಇಷ್ಟಂತೂ ಸತ್ಯ ದರ್ಶನ್ ಕೊಲೆಗಡುಕ ಅಲ್ಲ ಎಂದು ತಿಳಿಸಿದರು.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

42 minutes ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

7 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

7 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

8 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

10 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

10 hours ago