Featured

ಕೊಲ್ಲೂರುಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ – Vishwanews24

ಕೊಲ್ಲೂರುಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ – Vishwanews24

ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕರ್ನಾಟಕದ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಶುಕ್ರವಾರ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಉಡುಪಿಯಿಂದ ಕೊಲ್ಲೂರು ದೇವಳಕ್ಕೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ನಂತರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಾಜ್ಯಪಾಲರು ತುಪ್ಪದ ದೀಪದಿಂದ ಆರತಿ ಬೆಳಗಿದರು. ಬ್ರಹ್ಮಾರ್ಪಣ ನೆರವೇರಿಸಿದರು ಹಾಗೂ ಅರ್ಚನೆ ಮಾಡಿಸಿದರು ದೇವಾಲಯದ ಆವರಣದಲ್ಲಿ ವೀರಭದ್ರಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿ, ದೇವಾಲಯ ಪ್ರದಕ್ಷಿಣೆ ಪ್ರದಕ್ಷಿಣೆ ಮಾಡಿದ ರಾಜ್ಯಪಾಲರು ದೇವರ ಚಿನ್ನದ ರಥ ವೀಕ್ಷಿಸಿದರು.

ಈ ಸಂದರ್ಬದಲ್ಲಿ ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ,ಬೈಂದೂರು ತಹಸಿಲ್ದಾರ್ ಶೋಭಾಲಕ್ಷ್ಮಿ , ಎಎಸ್ಪಿ ಕುಮಾರ ಚಂದ್ರ , ದೇವಾಲಯದ ಪ್ರಧಾನ ಅರ್ಚಕರು ಮತ್ತು ಸಿಬ್ಬಂದಿಗಳು ಹಾಗೂ ದೇವಾಲಯದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

1 hour ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

2 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

2 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

2 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

2 hours ago