Featured

ಕೊಲ್ಲೂರು: ಜೆಡಿಎಸ್‌ ಕಾರ್ಯಕರ್ತರಿಂದ ನಿಖಿಲ್ ಗೆಲುವಿಗಾಗಿ ಕೊಲ್ಲೂರಿನಲ್ಲಿ ವಿಶೇಷ ಪೂಜೆ – vishwanews24

ಕೊಲ್ಲೂರು: ಜೆಡಿಎಸ್‌ ಕಾರ್ಯಕರ್ತರಿಂದ ನಿಖಿಲ್ ಗೆಲುವಿಗಾಗಿ ಕೊಲ್ಲೂರಿನಲ್ಲಿ ವಿಶೇಷ ಪೂಜೆ

ಕೊಲ್ಲೂರು: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಕಣ ರಂಗೇರುತ್ತಿದೆ. ಅದರಲ್ಲೂ ಕೂಡ ಚೆನ್ನಪಟ್ಟಣ ವಿಧಾನಸಭಾ ಉಪಚುನಾವಣೆ ರಾಜ್ಯದ ಗಮನ ಸೆಳೆದಿದೆ. ಈ ಹಿನ್ನೆಲೆಯಲ್ಲಿ ಉಡುಪಿಯ ಜೆಡಿಎಸ್‌ ಕಾರ್ಯಕರ್ತರು ಚನ್ನಪಟ್ಟಣ ಎನ್.ಡಿ.ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವಿಗಾಗಿ ಕೊಲ್ಲೂರಿನಲ್ಲಿ ವಿಶೇಷ ಪ್ರಾರ್ಥನೆ ನಡೆಸಿದರು.ಜೆ.ಡಿ.ಎಸ್ ಜಿಲ್ಲಾ ಕಾರ್ಯಾದಕ್ಷ ವಾಸುದೇವ ರಾವ್‌ ನೇತೃತ್ವದಲ್ಲಿ ಪೂಜೆ ನಡೆಯಿತು.

ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಶತಾಯಗತಾಯ ಗೆಲ್ಲಬೇಕು ಎಂದು ಸಾಮೂಹಿಕವಾಗಿ ಕಾರ್ಯಕರ್ತರು ಪ್ರಾರ್ಥಿಸಿದರು. ಈ ಸಂದರ್ಭ ಜೆ.ಡಿ.ಎಸ್ ಮುಖಂಡರಾದ ಶ್ರೀಕಾಂತ್ ಅಡಿಗ ಕೊಲ್ಲೂರು, ಸಂದೇಶ್ ಭಟ್ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

12 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

12 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

12 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

15 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

16 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

16 hours ago