Featured

ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿ ಮೂಕಾಂಬಿಕೆಯ ದರ್ಶನ ಪಡೆದ ನಟ ಶಿವರಾಜ್ ಕುಮಾರ್ ದಂಪತಿ – Vishwanews24

ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿ ಮೂಕಾಂಬಿಕೆಯ ದರ್ಶನ ಪಡೆದ ನಟ ಶಿವರಾಜ್ ಕುಮಾರ್ ದಂಪತಿ

ಉಡುಪಿ  :ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಗೀತಾಶಿವರಾಜ್ ಕುಮಾರ್ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ಮಾಜಿ ಸಿಎಂ ಬಂಗಾರಪ್ಪನವರ ಪುತ್ರಿ, ಡಾ ರಾಜ್​ಕುಮಾರ್ ಸೊಸೆ, ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಮೊಗ್ಗದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದು ಈಗಾಗಲೇ ಚುನಾವಣೆ ಪ್ರಚಾರ ಆರಂಭಿಸಿದ್ದಾರೆ. ಈ ನಡುವೆ ಬೈಂದೂರಿನಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಿರುವ ಅವರು , ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಬಳಿಕ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಗೀತಾ ಅವರ ಜೊತೆ ನಟ ಶಿವರಾಜ್ ಕುಮಾರ್ ಆಗಮಿಸಿದ್ದು, ಅವರಿಗೆ ದೇವಳದ ವತಿಯಿಂದ ವಿಶೇಷ ಗೌರವ ಅರ್ಪಿಸಲಾಯಿತು.

ಈ ವೇಳೆ ಸಚಿವ ಮಧುಬಂಗಾರಪ್ಪ ಮಾಜಿ ಶಾಸಕರಾದ ಗೋಪಾಲ್ ಪೂಜಾರಿ- ಬಿ.ಎಂ ಸುಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago