Featured

ಕೊಲ್ಲೂರು ದೇವಸ್ಥಾನದಲ್ಲಿ ಸಲಾಂ ಆರತಿ ಎಂಬ ಆಚರಣೆ ಇಲ್ಲ : ಶಾಸಕ ಸುಕುಮಾರ್ ಶೆಟ್ಟಿ ಸ್ಪಷ್ಟನೆ – Vishwanews24

ಕೊಲ್ಲೂರು ದೇವಸ್ಥಾನದಲ್ಲಿ ಸಲಾಂ ಆರತಿ ಎಂಬ ಆಚರಣೆ ಇಲ್ಲ : ಶಾಸಕ ಸುಕುಮಾರ್ ಶೆಟ್ಟಿ ಸ್ಪಷ್ಟನೆ

ಉಡುಪಿ : ರಾಜ್ಯ ಸರಕಾರ ರೈಲ್ವೇ ಮೈಸೂರು ಬೆಂಗಳೂರು ಎಕ್ಸ್ ಪ್ರೆಸ್ ಹೆಸರನ್ನು ಟಿಪ್ಪು ಎಕ್ಸ್ ಪ್ರೆಸ್ ನಿಂದ ಒಡೆಯರ್ ಎಕ್ಸ್ ಪ್ರೆಸ್ ಎಂದು ಬದಲಿಸಲು ಆದೇಶ ನೀಡಿದ ಬಳಿಕ ಕೊಲ್ಲೂರು ದೇವಳದ ಸಲಾಂ ಆರತಿ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಸಲಾಂ ಆರತಿ ಎಂದ ಧಾರ್ಮಿಕ ವಿಧಿ ವಿಧಾನ ದೇವಳದಲ್ಲಿ ಇಲ್ಲ ಎಂದು ಗ್ಗೆ ಸ್ಥಳೀಯ ಶಾಸಕರು ಸ್ಪಷ್ಠೀಕರಣ ನೀಡಿದ್ದಾರೆ.

ರಾಜ್ಯದ ಶ್ರೀಮಂತ ದೇಗುಲಗಳಲ್ಲಿ ಮುಂಚೂಣಿಯಲ್ಲಿರುವ ಕೊಲ್ಲೂರು ಮೂಕಾಂಬಿಕಾ ದೇವಳದಲ್ಲಿ ಸಲಾಂ ಆರತಿ ಎಂಬ ಧಾರ್ಮಿಕ ವಿಧಿ ನಡೆಯುತ್ತಿದೆ ಎಂದು ಈ ಹಿಂದೆ ವಿಶ್ವಹಿಂದೂ ಪರಿಷತ್ ಅಸಮಾಧಾನ ವ್ಯಕ್ತ ಪಡಿಸಿತ್ತು. ಅದಾದ ಬಳಿಕ ಈ ಬಗ್ಗೆ ದೇವಳದ. ಅರ್ಚಕರೇ ಸ್ಪಷ್ಟೀಕರಣ ನೀಡಿದ್ರು . ಪ್ರದೋಷ ಕಾಲದಲ್ಲಿ ನಡೆಯುವ ವಿಶೇಷ ಸೇವೆಗೆ ಸಲಾಂ ಆರತಿ ಎಂದು ಆಡು ಮಾತಿನಲ್ಲಿ ಜನ ಸಲಾಂ ಆರತಿ ಎಂದು ಕರೆಯುತ್ತಿದ್ದರು. ಆದ್ರೆ ದೇವಳದ ನಿತ್ಯಾನಿಷ್ಠಾನದ ಪ್ರಕಾರ ಅಂತಹ ಸಲಾಂ ಆರತಿ ಅನ್ನೋದು ಕೊಲ್ಲೂರು ದೇವಳದಲ್ಲಿ ಇಲ್ಲ ಎಂಬ ಬಗ್ಗೆ ಸ್ಪಷ್ಠೀಕರಣ ನೀಡಲಾಗಿತ್ತು.

ಮಂಗಳೂರು: ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ – Vishwanews24

ಆದರೆ ಇದೀಗ ಮತ್ತೆ ರಾಜ್ಯಾದ್ಯಂತ ಟಿಪ್ಪ ವಿಚಾರವಾಗಿ ಚರ್ಚೆ ಬಂದ ಹಿನಲ್ಲೆ ಕೊಲ್ಲೂರಿನ ದೇವಳದ ಸಲಾಂ ಆರತಿ ಬಗ್ಗೆ ಒಂದಷ್ಟು ಚರ್ಚೆ ಮತ್ತೆ ಪ್ರಾರಂಭವಾಗಿದೆ. ಆದರೆ ಇಂತಹ ಆಚರಣೆ ಕೊಲ್ಲೂರಿನಲ್ಲಿ ಇಲ್ಲ ಎಂದು ಕೊಲ್ಲೂರು ದೇವಸ್ಥಾನದ ಆಡಳಿತ ನಡೆಸಿರುವ ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

3 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

4 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

4 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

5 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

5 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

5 hours ago