Featured

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ಡಿಕೆಶಿ – vishwanews24

ಕೊಲ್ಲೂರು ಮೂಕಾಂಬಿಕಾ ಸನ್ನಿಧಾನದಲ್ಲಿ ಡಿಕೆಶಿ, ಪತ್ನಿ ಜೊತೆ ಪ್ರಾರ್ಥನೆ ಪೂಜೆ ಸೇವೆ

ಕೊಲ್ಲೂರು: ರಾಜ್ಯ ನೀರಾವರಿ, ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಂದು ಬೆಳಗ್ಗೆ 11 ಗಂಟೆಗೆ ಕೊಲ್ಲೂರಿಗೆ ಆಗಮಿಸಿದ್ದಾರೆ.

ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ಬೈಂದೂರು ಸಮೀಪದ ಅರೆಶಿರೂರು ಹೆಲಿಪ್ಯಾಡ್ ಗೆ ಬಂದಿಳಿದ ಡಿಕೆಶಿ ಅಲ್ಲಿಂದ ಕಾರಿನಲ್ಲಿ ಕೊಲ್ಲೂರು ಶ್ರೀ ಮುಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದರು.

ದೇಗುಲದ ಆಡಳಿತ ಮಂಡಳಿ, ಅರ್ಚಕರಿಂದ ಪೂರ್ಣಕುಂಭ ಸ್ವಾಗತ

ಕೊಲ್ಲೂರು ಮೂಕಾಂಬಿಕಾ ಸನ್ನಿಧಾನದಲ್ಲಿ ಡಿಕೆಶಿ, ಪತ್ನಿ ಜೊತೆ ಪ್ರಾರ್ಥನೆ ಪೂಜೆ ಸೇವೆ

ಮೂಕಾಂಬಿಕಾಗೆ ವಿಶೇಷ ಪೂಜೆ ಸಲ್ಲಿಸಲಿರುವ ಡಿಕೆಶಿ ಅಪರಾಹ್ನ ಉತ್ತರ ಕನ್ನಡದ ಮುರ್ಡೇಶ್ವರಕ್ಕೆ ತೆರಳಲಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

4 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

4 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

4 hours ago