ಕೊಲ್ಲೂರು: ರಾಜ್ಯ ನೀರಾವರಿ, ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಂದು ಬೆಳಗ್ಗೆ 11 ಗಂಟೆಗೆ ಕೊಲ್ಲೂರಿಗೆ ಆಗಮಿಸಿದ್ದಾರೆ.
ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ಬೈಂದೂರು ಸಮೀಪದ ಅರೆಶಿರೂರು ಹೆಲಿಪ್ಯಾಡ್ ಗೆ ಬಂದಿಳಿದ ಡಿಕೆಶಿ ಅಲ್ಲಿಂದ ಕಾರಿನಲ್ಲಿ ಕೊಲ್ಲೂರು ಶ್ರೀ ಮುಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದರು.
ದೇಗುಲದ ಆಡಳಿತ ಮಂಡಳಿ, ಅರ್ಚಕರಿಂದ ಪೂರ್ಣಕುಂಭ ಸ್ವಾಗತ
ಕೊಲ್ಲೂರು ಮೂಕಾಂಬಿಕಾ ಸನ್ನಿಧಾನದಲ್ಲಿ ಡಿಕೆಶಿ, ಪತ್ನಿ ಜೊತೆ ಪ್ರಾರ್ಥನೆ ಪೂಜೆ ಸೇವೆ
ಮೂಕಾಂಬಿಕಾಗೆ ವಿಶೇಷ ಪೂಜೆ ಸಲ್ಲಿಸಲಿರುವ ಡಿಕೆಶಿ ಅಪರಾಹ್ನ ಉತ್ತರ ಕನ್ನಡದ ಮುರ್ಡೇಶ್ವರಕ್ಕೆ ತೆರಳಲಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…