ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ – vishwanews24

Featured, ಉಡುಪಿ

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌

ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಉಡುಪಿಗೆ  ಆಗಮಿಸಿದ ಸಿಎಂ ಸಿ. ಜೋಸೆಫ್‌ ವಿಜಯ್‌ ಅವರು ಕೊಲ್ಲೂರು ಮೂಕಾಂಬಿಕೆ ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ಜೊತೆಗೆ ದೇವಿಗೆ ವಿಶೇಷ ಕಾಣಿಕೆಯನ್ನೂ ಅರ್ಪಿಸಿ ಕೃಪೆಗೆ ಪಾತ್ರರಾದರು.

Vijay Gift 3

ಶಕ್ತಿ ದೇವಿಗೆ ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ವಿಜಯ್‌ ಸುಮಾರು ಅರ್ಧ ಗಂಟೆಗಳ ಕಾಲ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತಾಯಿಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗವನ್ನ ಕಾಣಿಕೆಯಾಗಿ ಅರ್ಪಿಸಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಬಾಬು ಹೆಗಡೆ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ – vishwanews24

Leave a Reply