ಕುಂದಾಪುರ : ಕನ್ನಡ ಚಿತ್ರರಂಗದ ಹಿರಿಯ ನಟಿ ಲಕ್ಷ್ಮೀ ಬುಧವಾರದಂದು ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ದೇವಿಯ ದರ್ಶನ ಪಡೆದರು.
ನಂತರ ಮಾತನಾಡಿದ ಅವರು, “ಈ ದೇವಾಲಯಕ್ಕೆ ಬಂದಾಗ ನನ್ನ ತವರು ಮನೆಗೆ ಬಂದ ಹಾಗೆ ಆಗುತ್ತದೆ. ನನ್ನ ತಾಯಿಯನ್ನು ನೋಡಿದೆ. ಈ ದೇವಸ್ಥಾನದ ಶುದ್ದತೆ ನಿಜಕ್ಕೂ ಆಶ್ಚರ್ಯವಾಗುತ್ತದೆ. ಬೇರೆ ಬೇರೆ ಕಡೆಗಳಿಂದ ಬರುವ ಭಕ್ತರಿಗೆ ಕಿಂಚಿತ್ತೂ ಸಮಸ್ಯೆಯಾಗದಂತೆ ವ್ಯವಸ್ಥೆ ಮಾಡಿರುವುದು ಬಹಳ ಸಂತಸವಾಗಿದೆ” ಎಂದು ಹೇಳಿದರು.
ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ಕಲಾವಿದೆಯರಲ್ಲೊಬ್ಬರಾದ ಲಕ್ಷ್ಮೀ ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಚಿತ್ರರಂಗದ ಅನೇಕ ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಕಾರಣದಿಂದಾಗಿ ಪಂಚಭಾಷಾ ತಾರೆ ಎಂದೂ ಕರೆಯಿಸಿಕೊಳ್ಳುತ್ತಾರೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…